ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಜು.30 ರ ಗುರುವಾರ ಬೆಳಿಗ್ಗೆ 10:00 ಗಂಟೆಗೆ ನರಿಮೊಗರು ಗ್ರಾಮ ಪಂಚಾಯತ್ ಕಚೇರಿ...
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳ ವಿರುದ್ಧ ನಡೆದ ದೇಶವ್ಯಾಪಿ ವಿದ್ಯಾರ್ಥಿ ಚಳವಳಿಯ ಪ್ರಮುಖ ಮುಖಗಳಲ್ಲಿ ಒಬ್ಬರಾಗಿರುವ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ, ಕೇಂದ್ರದ...
ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳು “ನಮ್ಮ...
ಪುತ್ತೂರು, ಜುಲೈ 27: ಪುತ್ತೂರು ವಕೀಲರ ಸಂಘದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಸಂತೋಷ್ ಕುಮಾರ್ ಕೆ., ಉಪಾಧ್ಯಕ್ಷ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ವಾತಿ ಜಗನ್ನಾಥ ರೈ, ಕೋಶಾಧಿಕಾರಿ ಭಾರತಿ ಎ. ಹಾಗೂ ಜತೆ ಕಾರ್ಯದರ್ಶಿ...
ಮಂಗಳೂರು(ದಕ್ಷಿಣ ಕನ್ನಡ): ಅಖಿಲ ಭಾರತ ಕಾಂಗ್ರೆಸ್ ಸಮಿತಿ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಬಲಪಡಿಸಲು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲು ಎಐಸಿಸಿಯಿಂದ ವಿಶೇಷ ವೀಕ್ಷಕರನ್ನು ನೇಮಕ...
ವಿಜಯನಗರ: ಫಿಟ್ನೆಸ್, ಇನ್ಶುರೆನ್ಸ್ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಆರ್ಟಿಒ ಅಧಿಕಾರಿಗಳ ತಂಡ ಸಮರ ಸಾರಿದೆ. ವಿಶೇಷ ಕಾರ್ಯಾಚರಣೆ ನಡೆಸಿದ್ದು, ನೂರಾರು ವಾಹನಗಳನ್ನ ಜಪ್ತಿ ಮಾಡಿದೆ. ಹೌದು. ಜಿಲ್ಲೆಯಲ್ಲಿ ಫಿಟ್ನೆಸ್,...
ಬೆಳ್ತಂಗಡಿ, ಜು.26: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬುವವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್ಐಆರ್ಗಳನ್ನು ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’ ದೆಹಲಿಯ ಜಂತರ್ ಮಂತರ್ನಲ್ಲಿ...
ಪರೀಕ್ಷಾ ಅಕ್ರಮ ಹಾಗೂ ನೀಟ್ ಪೇಪರ್ ಲೀಕ್ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮತ್ತು ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಂತೆ...