ಚಿಕ್ಕಬಳ್ಳಾಪುರದಲ್ಲಿ ಒಂದು ಅಸಾಮಾನ್ಯ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಸಂಸಾರ ಸಾಗಿಸಲು ಹಣದ ಅಗತ್ಯಕ್ಕಾಗಿ ಪ್ರೇಮಿಗಳಾದ ಇಬ್ಬರು ಚಿನ್ನದ ಸರಗಳ್ಳತನಕ್ಕೆ ಇಳಿದಿದ್ದು, ಈಗ ಪೊಲೀಸರ ವಶದಲ್ಲಿದ್ದಾರೆ. ಈ ಘಟನೆ ಜೂನ್ 1, 2025 ರಂದು ಚಿಕ್ಕಬಳ್ಳಾಪುರದ...
ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ. “ಜೂನ್ 15ರಿಂದ 17ರವರೆಗೆ...
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪತ ಕಾಮಗಾರಿಯಲ್ಲಿ ಕಲ್ಲಡ್ಕ ಬಳಿ ನಿರ್ಮಿಸಲಾದ ಫ್ಲೈ ಓವರ್ ಉದ್ಘಾಟನೆ ಇಂದು ನಡೆಯಿತು. ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು...
ಬಂಟ್ವಾಳ: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ...
ಮಂಗಳೂರು/ಮಲ್ಪೆ, ಜೂ. 01: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ. ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ...
ಈ ಸಂಬಂಧ ರಾಜ್ಯ ಸರ್ಕಾರವು ರೂಪಿಸಿದ್ದ’ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ(ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ)(ಕರ್ನಾಟಕ ತಿದ್ದುಪಡಿ)ಮಸೂದೆ-2024’ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೇ.23ರಂದು ಅಂಕಿತ ಹಾಕಿದ್ದರು.ಮೇ...
ಪುತ್ತೂರು: ನರಿಮೊಗರು ಗ್ರಾಮದ ಪಾಣಂಬು ಎಂಬಲ್ಲಿ ವಿಪರೀತ ಮಳೆ ಸುರಿದು ಮಾಜಿ ಸೈನಿಕ ವಸಂತ ಪೂಜಾರಿ ಯವರ ತೋಟಕ್ಕೆ ಗುಡ್ಡೆ ಕುಸಿದು ಸುಮಾರು ಫಲ ಬರುವ 450 ಅಡಿಕೆ ಮರಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ತೋಟದ...
ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳ ಸರಣಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸಾಂಬಾರ್ಗೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಉಂಟಾದ ಕಲಹವು ಗೃಹಿಣಿಯ ಸಾವಿನಲ್ಲಿ ಅಂತ್ಯಗೊಂಡಿದೆ. ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ....
ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಅಧಿಕಾರ ವಹಿಸಿಕೊಂಡ...