ಪುತ್ತೂರು : ರಾಜ್ಯ ಸರಕಾರದ ಆದೇಶದ ಮೇರೆಗೆ ಪೊಡಿ ಮುಕ್ತ ಪುತ್ತೂರು ತಾಲೂಕು ಮಾಡಲು ವಿವಿಧ ಜಿಲ್ಲೆಯ 30ಕ್ಕೂ ಹೆಚ್ಚು ಸರ್ವೆಯರಗಳು ಪುತ್ತೂರು ತಾಲ್ಲೂಕು ಕಚೇರಿ ಗೆ ಆಗಮಿಸಿದ್ದಾರೆ. ಶಾಸಕರ ವಿಶೇಷ ಮುತುವರ್ಜಿಯಿಂದ ಅವರಿಗೆ ಎಲ್ಲಾ...
ನವದೆಹಲಿ :ಆಪರೇಷನ್ ಸಿಂಧೂರ್ | ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ: ಭಾರತ ಪ್ರತಿಪಾದನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’...
ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂ. ಆರ್ಥಿಕ ಸಹಾಯ ನೀಡಿದರು. ಸುಹಾಸ್ ಶೆಟ್ಟಿ ತಂದೆ...
ಕೋರ್ಟಿನ ತೀರ್ಪನ್ನು ತಿರುಚಿಸುವ ಕೆಲಸ ಮಾಡಿದ್ದಾರೆ’- ಈಶ್ವರ ಭಟ್ ಪಂಜಿಗುಡ್ಡೆ ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಿಲ್ಲ. ನ್ಯಾಯಾಲಯ ‘ನಾಟ್ ಟು ಡಿಸ್ಪೋಸೆಸ್’ ಎಂಬ ಆರ್ಡರ್ ಕೊಟ್ಟಿದೆ. ಯಾರ ಸ್ವಾಧೀನದಲ್ಲಿದೆಯೋ ಅವರನ್ನು...
ರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.1.50ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ...
ಪುತ್ತೂರು:ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ಬಪ್ಪಳಿಗೆಯ ನೆಲ್ಲಿಗುಂಡಿಯಲ್ಲಿ ದಲಿತ ಕಾಲನಿಗೆ ಸಂಪರ್ಕ ಕಲ್ಪಿಸುವ ರಸ್ತೆಯೊಂದಕ್ಕೆ ಕಾಂಕ್ರಿಟೀಕರಣ ಮಾಡಲು ಸಿದ್ಧತೆ ನಡೆಸುವ ಸಂದರ್ಭ, ತನ್ನ ವರ್ಗ ಜಾಗದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡುತ್ತಿದ್ದಾರೆಂದು ಹೇಳಿ ಸ್ಥಳೀಯರೊಬ್ಬರು ವಿರೋಧ ವ್ಯಕ್ತಪಡಿಸಿದ...
ಪುತ್ತೂರು: ದೇಶದಲ್ಲೇ ಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳ್ಳಲಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿ ಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಧಾರ್ಮಿಕ ಶಿಕ್ಷಣದ ಮಾರ್ಗದರ್ಶ ಕರೂ ಪ್ರೇರಕರೂ ಆದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ...
ಬೆಳ್ತಂಗಡಿ: ‘ಧಾರ್ಮಿಕ ಕೇಂದ್ರದ ಸೌಹಾರ್ದ ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಧಾರ್ಮಿಕ ಕೇಂದ್ರವನ್ನು ಉಪಯೋಗಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನಡೆ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ’ ಎಂದು...
ಪುತ್ತೂರು:ಇತ್ತೀಚೆಗೆ ಸುರಿದ ಮಳೆಯಿಂದಾಗಿ ದೇವಸ್ಯ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿದ್ದ ಮುಳುಗು ಸೇತುವೆಯ ಮೇಲ್ಭಾಗದ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹವಾಗಿದ್ದ ಮಳೆನೀರು ಭಾನುವಾರ ಸಂಜೆ ಏಕಾಏಕಿ ಹರಿದು ಕಾಮಗಾರಿ ಹಂತದಲ್ಲಿರುವ ಸೇತುವೆ, ಹೊಳೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಮುಳುಗಡೆಯಾಗಿದೆ. ಹಳೆ...
ಬೆಳ್ತಂಗಡಿ: ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು...