ಮಂಗಳೂರು::ಜನವರಿ 27: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ನಿನ್ನೆ ರಾತ್ರಿ 11.30 ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ...
ಮಂಗಳೂರು/ ನವದೆಹಲಿ : ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಅಣಿಯಾಗಿದೆ. ಜನವರಿ 29 ರಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ 100 ನೇ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆದಿದೆ. ಜನವರಿ 29 ರಂದು ಬೆಳಿಗ್ಗೆ 6.23ಕ್ಕೆ ಶ್ರೀಹರಿಕೋಟಾದಿಂದ...
ಪುತ್ತೂರು ಜ 26: ಪ್ರಜಾಪ್ರಭುತ್ವ ದೇಶದಲ್ಲಿ ಫ್ಯಾಶಿಸಂ ಚಿಂತನೆಗಳ ಕಾರ್ಯಸೂಚಿಗಳು, ಇಂದು ಶಾಸನ ಸಭೆಯಲ್ಲಿ ಆದೇಶ ಅಧಿನಿಯಮಗಳಾಗಿ ಜಾರಿಯಾಗುತ್ತಿದೆ, ಫ್ಯಾಶಿಸಂ ಮತ್ತು ಪ್ರಜಾಪ್ರಭುತ್ವ ಎಂಬುದು ಯಾವತ್ತೂ ಒಂದೇ ದಿಕ್ಕಿನಲ್ಲಿ ಸಾಗಲು ಸಾಧ್ಯವಿಲ್ಲ, ಫ್ಯಾಶಿಸಂ ಬಲ ಹೆಚ್ಚಾದಂತೆ...
ಪುತ್ತೂರು: ಜ.25.ಮುಂಡೂರು ಗ್ರಾಮದ ನರಿಮೊಗರು ನಲ್ಲಿ ಪ್ರತಿ ದಿನ ಅಪಘಾತ ಆಗುತ್ತಿರುವ ಸ್ಥಳವನ್ನು ಗುರುತಿಸಿ ಮುಂಡೂರು ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು ಮತ್ತು ಮನು ಎಂ ರೈ ನಂದಾದೀಪ ರವರು. ಜನಪ್ರಿಯ ಶಾಸಕರಾದ ಅಶೋಕ್...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ (ಜನವರಿ 26, 2025) ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ದ್ವೇಷಪೂರಿತ ಕಾರ್ಯಸೂಚಿಯು, ಕಳೆದ 10 ವರ್ಷಗಳಿಂದ ಸಮಾಜವನ್ನು...
ಬೆಂಗಳೂರು::ಜನವರಿ26: ಬಿಜೆಪಿ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದ್ದು, ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಗುಸು...
ಹಮಾಸ್ ನಾಲ್ಕು ಜನ ಯುವ ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದ ನಂತರ ಒಟ್ಟು 200 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ರಮಲ್ಲಾದ ಪಶ್ಚಿಮ ದಂಡೆಯ ನಗರದಲ್ಲಿ ಸಾವಿರಾರು ಪ್ಯಾಲೆಸ್ತೀನಿಯನ್ನರು, ಇಸ್ರೇಲ್-ಹಮಾಸ್ ಕದನ...
ಬಡಗನ್ನೂರು: ಪಡುಮಲೆ ಕೋಟಿ – ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನ, ಇದರ ವತಿಯಿಂದ ಜ. 25 ರಂದು ಶ್ರೀ ನಾಗಬ್ರಹ್ಮರಿಗೆ ಮತ್ತು ಪರಿವಾರ ದೇವರಿಗೆ ವಿಶೇಷ...
ತ್ರಿಪುರಾದ ಸೆಪಾಹಿಜಲಾ ಜಿಲ್ಲೆಯ ಬಿಶಾಲ್ಗಢದ ಲಾಲ್ಸಿಂಗ್ಮುರಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಇತರ ಮಹಿಳೆಯರ ಗುಂಪು ಹಲ್ಲೆ ನಡೆಸಿ, ಆಕೆಯ ಭಾಗಶಃ ತಲೆಯನ್ನು ಬೋಳಿಸಿದೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಬಿಶಾಲ್ಗಢ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸೇರುವಂತೆ ಸರ್ಕಾರಿ ಕಾಲೇಜಿನ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಉಪನ್ಯಾಸಕರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ...