ವ್ಯಕ್ತಿ ಬದುಕಿನಲ್ಲಿ ತಪ್ಪು ಮಾಡುವುದು ಸಹಜ ಆದರೆ ಆ ತಪ್ಪನ್ನು ಯಾವ ರೀತಿ ಸರಿಪಡಿಸಿಕೊಳ್ಳುತ್ತೇವೆ ಎಂಬುದು ಬಹು ಮುಖ್ಯವಾಗಿರುತ್ತದೆ. ಸಮಸ್ಯೆಗಳು ಜೀವನದ ಭಾಗವಾಗಿವೆ. ಪ್ರತಿ ಸನ್ನಿವೇಶಗಳಲ್ಲೂ ಧನಾತ್ಮಕವಾಗಿ ಯೋಚನೆ ಮಾಡಿ ಜೀವನ ಸಾಗಿಸಬೇಕು ಎಂದು ಉಪ್ಪಿನಂಗಡಿ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆಗಳನ್ನ ನೀಡಿದರು. 1 ) ಈ ಕಾಯ್ದೆಯ ಎಲ್ಲಾ...
ವಿಟ್ಲ: ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇಡಿ ಅಧಿಕಾರಿಗಳಂತೆ ನಟಿಸಿ, ದಾಳಿ ಮಾಡಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಓರ್ವ ಆರೋಪಿಯು ಕೇರಳದ...
ಕುಟುಂಬಕ್ಕೆ ಸಾಂತ್ವನ- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಶಾಸಕರು ಪುತ್ತೂರು: ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ರಾಮಯ್ಯ ರೈ ಅವರ ಮನೆಗೆ ಶಾಸಕ...
ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ...
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ಫಾರ್ಮ್ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ. ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 15) ರಾತ್ರಿ ಸಂಭವಿಸಿದ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ, ಹಲವರು...
ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು....
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ...
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ...
ಯುವಕರು ನಮ್ಮ ರಾಷ್ಟ್ರದ ಸಂಪನ್ಮೂಲರು.ಅವರಿಂದಲೇ ರಾಷ್ಟ್ರ ಬೆಳಗುವುದು.ಹತ್ತೂರಲ್ಲೂ ಶ್ರೇಷ್ಠವಾದ ಊರು ಪುತ್ತೂರು.ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಾಡುತ್ತಿರುವ ವ್ಯಕ್ತಿಗಳು, ವಿದ್ಯಾರ್ಥಿಗಳು, ಸಂಘಸಂಸ್ಥೆಗಳಿಗೆ ಹೆಸರು ಪಡೆದಿರುವ ಪುತ್ತೂರು ಮುತ್ತೂರು. ಪುತ್ತೂರು ಶಿಕ್ಷಣ ಕಾಶಿ.ಇಲ್ಲಿ ಅನೇಕ ಶಾಲಾಕಾಲೇಜುಗಳು ಮಕ್ಕಳ...