ಪುತ್ತೂರು , ನ.10 ರಂದು ಕೋಟತಟ್ಟುವಿನಲ್ಲಿ ನಡೆದ,ಡಾ ಶಿವರಾಮಕಾರಂತ ಜನ್ಮ ದಿನಾಚರಣೆ ಅಂಗವಾಗಿ ನಡೆಯುವ ಕಾಯಕ್ರಮದಲ್ಲಿ ಮೇಘಾಲಯದ ರಾಜ್ಯಪಾಲ ಶ್ರೀ ವಿಜಯ ಶಂಕರ್ ಇವರು ಕೋಡಿಂಬಾಡಿ ಗ್ರಾಮ ಪಂಚಾಯತ್ಗೆ ಪ್ರಶಸ್ತಿ ಪ್ರಧಾನ ಮಾಡಿದರು. ತೆರಿಗೆ...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೋರ್ವರು ಆ ಹಣದಿಂದ ತನ್ನ ಗಂಡನಿಗೆ ಸ್ಕೂಟರ್ ಕೊಡಿಸಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಣ್ಮೀ...
ಹಲ್ವಾ ಸೇರಿದಂತೆ ಕೇರಳದಿಂದ ಬರುವ ಹಲವು ಕುರುಕು ತಿಂಡಿಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಆರೋಪ ಕೇಳಿಬಂದ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳದ ಹಲ್ವಾ ಬಹಳ ಜನಪ್ರಿಯ ತಿಂಡಿಯಾಗಿದ್ದು, ನಿತ್ಯ ರೈಲಿನಲ್ಲಿ ಮಂಗಳೂರು, ಉಡುಪಿಯಿಂದ ಹಿಡಿದ...
ಪುತ್ತೂರು:ದ್ವಾರಕಾ ಪ್ರತಿಷ್ಠಾನದ ವತಿಯಿಂದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬಸ್ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ನ.9ರಂದು ನಡೆಯಿತು. ಬಸ್ ತಂಗುದಾಣವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಅಭಿವೃದ್ಧಿ ಕಾರ್ಯ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ...
ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ತಿರುಗಾಟದ ದೇವರ ಪ್ರಥಮ ಸೇವೆಯಾಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 22-11-2024 ನೇ ಶುಕ್ರವಾರ ಬೆಳಗ್ಗೆ 7:30 ಕ್ಕೆ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ ,...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ...
ಎ.ಸಿ ಹರ್ಷವರ್ಧನ್ ನೇತ್ರತ್ವದ ತಂಡದಿಂದ ದಾಳಿ, ಹಲವಾರು ದೋಣಿ ವಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಇಲಾಖೆ ತೊಡೆ ತಟ್ಟಿದ್ದು, ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ನೇತ್ರತ್ವದಲ್ಲಿ ಮಂಗಳೂರು ಹಾಗೂ ಬಂಟ್ವಾಳ...
ಬಂಟ್ವಾಳ ನ.7 ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷಣ ನೀಡುತ್ತಿದೆ....
ಬಾಟಲಿಯಿಂದ ಹಲ್ಲೆಗೆ ಒಳಗದ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ನ.7 ರಂದು ಸಂಜೆ ಪಂಜದಿಂದ ವರದಿಯಾಗಿದೆ. ಘಟನೆ ಪಂಜ ಬಾರ್ ಸಮೀಪ ನಡೆದಿದ್ದು ಪುರುಷೋತ್ತಮ ಎಂಬವರು ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ...