ಗುಂಡ್ಯದಿಂದ ಸಕಲೇಶಪುರಕ್ಕೆ ಸುರಂಗ ಮಾರ್ಗ ನಿರ್ಮಾಣ ಅಗತ್ಯ ಅನುದಾನಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿಗೆ ತಿರ್ಮಾನ ಪುತ್ತೂರು: ಮಂಗಳೂರು- ಬೆಂಗಳೂರು ರಾ. ಹೆದ್ದಾರಿ 75 ರ ಗುಂಡ್ಯದಿಂದ ಸಕಲೇಶಪುರದವರೆಗೆ ಸುರಂಗ ಮಾರ್ಗ ನಿರ್ಮಾಣದ ಅಗತ್ಯತೆ ಇರುವ...
ಬಂಟ್ವಾಳ :ಮಾನವೀಯ ಮೌಲ್ಯವನ್ನು ಗೌರವಿಸುವ ಸಮಾಜ ರಚನೆ ಹಾಗೂ ಸಮಾಜದ ಉದ್ಧಾರಕ್ಕಾಗಿ ಸೂಕ್ತ ಮಾರ್ಗದರ್ಶನ ನೀಡುವುದು ಮತ್ತು ವಿಶ್ವ ಕಲ್ಯಾಣವೇ ನಾರಾಯಣಗುರುಗಳ ಅಂತಿಮ ಗುರಿಯಾಗಿತ್ತು ಎಂದು ಬಂಟ್ವಾಳ ಯುವವಾಹಿನಿ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ...
*ಚೊಚ್ಚಲ ಶಾಸಕರಾದ ಪುತ್ತೂರು ಅಶೋಕ್ ರೈ ಅವರಿಂದ 4 ಅವಧಿಯ ಕಾರ್ಕಳ ಶಾಸಕ ಸುನೀಲ್ ಕುಮಾರ್ ಟ್ಯೂಷನ್ ಪಡೆಯಲಿ: ಉದಯ ಶೆಟ್ಟಿ ಮುನಿಯಾಲು* ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ತಾನು ಮಂಡಿಸಿದ ಐತಿಹಾಸಿಕ...
ನಾವು ನಡೆಯುವ ದಾರಿ ಎಷ್ಟೇ ಕಷ್ಟವಾಗಿದ್ದರೂ ನಾವು ತಲುಪುವ ಸ್ಥಳ ಸುಂದರವಾಗಿರಬೇಕು. ಆಸಕ್ತಿ ಇರುವ ವಿಷಯದಲ್ಲಿ ಹೆಚ್ಚು ಗುರಿ ಇಡಬೇಕು ಹಾಗೂ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸಿ ಯಶಸ್ಸು ಕಂಡುಕೊಳ್ಳಬೇಕು ಎಂದು ಉಪ್ಪಿನಂಗಡಿ...
ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು. ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ...
ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ...
ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆಗಳ ಆರತಕ್ಷತೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದ್ದು, ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು...
ಅಪಾರ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸಿ ಬಂಧಿತಳಾಗಿರುವ ನಟಿ ರನ್ಯಾ ರಾವ್ಗೆ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ನಂಟಿರುವ ಆರೋಪದ ಬೆನ್ನಲ್ಲೇ 2023ರಲ್ಲಿ ಕೆಐಎಡಿಬಿಯಿಂದ 12 ಎಕರೆ ಜಮೀನು ಮಂಜೂರು ಆಗಿರುವುದು ಬೆಳಕಿಗೆ ಬಂದಿದೆ. ...
ಇಂಫಾಲ್-ದಿಮಾಪುರ್ ಹೆದ್ದಾರಿಯಲ್ಲಿ ಕುಕಿ-ಜೋ ಸಮುದಾಯದ ಸದಸ್ಯರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ ನಂತರ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 27 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ...