ಪುತ್ತೂರು : ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದಾರೆ. ಇನ್ನೇನು ಸಧ್ಯದಲ್ಲೇ ಕೆಲಸಕ್ಕೆ...
ಹೊಸವರ್ಷ ಸಡಗರ ಸಂಭ್ರಮ ಎಲ್ಲೆಡೆ ಬಲು ಜೋರಾಗಿಯೇ ಇರುತ್ತೆ. ಆದ್ರೆ ಹೊಸ ವರ್ಷದ ಸಂಭ್ರಮ ಮಾಡಬೇಕು ಎಂದುಕೊಂಡಿರುವ ಮದ್ಯ ಪ್ರಿಯರಿಗೆ ನಕಲಿ ಮದ್ಯ ತಯಾರಕರು ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಮುಖ್ಯವಾಗಿ ಹೊಸ ವರ್ಷಕ್ಕೆ ಮದ್ಯದ ಪಾರ್ಟಿಗೆ...
ಡಿ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಪೆರ್ನೆ ವಲಯದ ಪೆರ್ನೆ ಅಯೋಧ್ಯಾ ನಗರ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್ ವಿತರಣೆ ಕಾರ್ಯಕ್ರಮ ನಡೆಯಿತು....
ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಹರಿಹರ ಪಳ್ಳತ್ತಡ್ಕದ ಅಯ್ಯಪ್ಪ ಸ್ವಾಮಿ ಆರಾಧನ ಮಂದಿರ ಸಂಗಮ ಕ್ಷೇತ್ರದಲ್ಲಿ ಪೂಜೆಯ ಸಂದರ್ಭದಲ್ಲಿ ಸ್ಥಳೀಯರ ಅಡಿಕೆ ತೋಟದಲ್ಲಿ ವ್ಯಕ್ತಿಯೊಬ್ಬರು ಆಹಾರ ಸೇವಿಸದೆ ಅಸ್ವಸ್ಥಗೊಂಡ ಸ್ಥಿತಿಯಲ್ಲಿ...
ಪುತ್ತೂರು : ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಮುಂಡೂರು ವರ್ಷಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವಗಳ ಒತ್ತೆಕೋಲ ದಿನಾಂಕ 01/01/25 ರಂದು ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ....
ಮಂಗಳೂರು: ದೈವದ ನೇಮ ಆಗುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವ ಕೆಂಡಾಮಂಡಲವಾದ ಘಟನೆ ಮಂಗಳೂರು ಹೊರವಲಯದ ಕನೀರುತೋಟದಲ್ಲಿ ನಡೆದಿದೆ. ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ಇಲ್ಲಿ...
ಪುತ್ತೂರು : ಡಿಸೆಂಬರ್ 27: ಕೃಷಿಕರು ಮತ್ತು ಸಾಮಾನ್ಯ ಜನರೇ ತುಂಬಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಪುತ್ತೂರಿನಲ್ಲಿ ಇತ್ತೀಚೆಗೆ ಒಂದು ಅದ್ಭುತ ಕಾರ್ಯಕ್ರಮ ನಡೆದಿತ್ತು. ಇಡೀ ಊರಿಗೆ ಊರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ...
ಅಧ್ಯಕ್ಷರಾಗಿ ವಿನೋದ್ ರೈ, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 13 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ವಿನೋದ್ ರೈ ಕುರಿಯಗುತ್ತು, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಮಾಣಿಜಾಲು, ನಿರ್ದೇಶಕರುಗಳಾಗಿ...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸೆನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯು ಶೀಘ್ರವೇ ಬಂಟ್ವಾಳಕ್ಕೆ ಸ್ಥಳಾಂತರಗೊಳ್ಳಲಿದೆ. ಇದರಿಂದ ಜಿಲ್ಲೆಯ ಗ್ರಾಮಾಂತರ ಭಾಗದ ಜನತೆಗೆ ಸೈಬರ್ ಕ್ರೈಂ ಗೆ ಸಂಬಂಧ...
ಪುತ್ತೂರು :ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...