ಪುತ್ತೂರು: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ....
ಮಳೆ ಮಳೆ.. ಮಳೆ.. ಕರ್ನಾಟಕ ರಾಜ್ಯಕ್ಕೆ ಇದೀಗ ಮತ್ತೆ ಮಳೆಯ ಕಾಟ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷ ಸಾಕು ಸಾಕು ಎನಿಸುವಷ್ಟು ಮಳೆ ಬಿದ್ದಿದ್ದರೂ ಇದೀಗ ಮತ್ತೆ ಬೇಸಿಗೆ ಸಮಯದಲ್ಲೂ ಭರ್ಜರಿ ಮಳೆಯ ಮುನ್ಸೂಚನೆ...
ಮದುವೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಕೆ ಮಾಡುವಂತಿಲ್ಲ. ಇಂತದ್ದೊಂದಿ ಮಹತ್ವದ ಆದೇಶವನ್ನು ಕೇರಳ ಹೈಕೋರ್ಟ್ ಹೊರಡಿಸಿದೆ. ಮದುವೆ ಸಮರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಬಾರದು. ಸಣ್ಣ ಪ್ಲಾಸ್ಟಿಕ್ ಬಾಟಲ್ ಗಳು ಹಾನಿಕಾರಕವಾಗಿವೆ. ಮದುವೆ ಮಾತ್ರವಲ್ಲ...
ಪುತ್ತೂರು: ಯುವ ಜನರು ಕಾಲೇಜು ಹಂತದಲ್ಲೇ ಸರಕಾರಿ ಮತ್ತು ಖಾಸಗಿ ಉದ್ಯೋಗಕ್ಕೆ ತಯಾರಿ ನಡೆಸಿ,ಇದಕ್ಕೆ ಸರಿಯಾಗಿ ಉದ್ಯೋಗಾಧಾರಿತ ಕೌಶಲ್ಯ ಬೆಳೆಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಶ್ರೀಕಾಂತ್ ಪೂಜಾರಿ ಬಿರಾವು ಹೇಳಿದರು....
ಕರ್ನಾಟಕ ರಾಜ್ಯೋಡು ನಮ್ಮ ತುಳು ಭಾಷೆಗ್ ಅಧಿಕೃತ ಸ್ಥಾನಮಾನ ತಿಕ್ಕೊಡುಂದು, ತೌಳವ ಸಂಗಮದ ಶ್ರೀ ಉಪ್ಪಳ ರಾಜಾರಾಮ ಶೆಟ್ಟಿ ಮೆರೆನ ಮುತಾಲಿಕೆಡ್ ಬೆಂಗಳೂರು ಪ್ರೆಸ್ ಕ್ಲಬ್ ಡ್ ವಿಶೇಷ ಪತ್ರಿಕಾ ಗೋಷ್ಠಿ 08-03-2025 ಕ್ ನಡತ್ಂಡ್....
ಮಂಗಳೂರು: ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಕುದ್ರೋಳಿ ಅಳಕೆಯಲ್ಲಿ ಶನಿವಾರ (ಮಾ.8) ಸಂಭವಿಸಿದೆ. ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಪುತ್ತೂರಿಗೆ ಮೆಡಿಕಲ್ ಕಾಲೇಜ್ ಷೋಷಣೆ ಮಾಡಿರುವ ಹಿನ್ನಲೆಯಲ್ಲಿ ಇದಕ್ಕಾಗಿ ಅವಿರತ ಪ್ರಯತ್ನ ಪಟ್ಟ ಪುತ್ತೂರಿನ ಜನಪ್ರಿಯ ಶಾಸಕರಾದ ಪುತ್ತೂರಿನ ಅಭಿವೃದ್ಧಿಯ ಹರಿಕಾರ ಶ್ರೀ ಅಶೋಕ್ ಕುಮಾರ್ ರೈ ಯವರಿಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತ ಮತ್ತು ವಾಹನ...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾ.07) ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಆಗಲಿದ್ದು, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಇವರು ಪಾತ್ರರಾಗಲಿದ್ದಾರೆ. ಪ್ರತಿ ಬಾರಿ ಅವರು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಮಾ.8ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ...