ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. . ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ...
ಉಪ್ಪಿನಂಗಡಿ:ತಾಯಿಯ ಹುಟ್ಟಿನಿಂದ, ಒಡನಾಡಿಗಳಿಂದ ಹಾಗೂ ಸಮುದಾಯದೊಂದಿಗೆ ಸಂತೋಷ, ದುಃಖ, ನೋವನ್ನು ವ್ಯಕ್ತಪಡಿಸಲು ಮಾತೃಭಾಷೆಯು ಮುಖ್ಯವಾಗಿದೆ. ಪ್ರತಿಯೊಂದು ಮಗುವಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಮುಖ್ಯ. ಆಗ ಮಗು ಜ್ಞಾನವನ್ನು ಬೇಗ ಪಡೆದುಕೊಳ್ಳುತ್ತದೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ...
ಈ ಸಂಕೀರ್ಣಕ್ಕೆ ರಾಜ್ಯ ಸರಕಾರದ ಜತೆಗೆ ಕೇಂದ್ರ ಸರಕಾರವೂ ಅನುದಾನ ನೀಡಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ನೂತನ ಪ್ರಜಾಸೌಧ ನಿರ್ಮಾಣವಾಗಿದೆ. ಆದರೆ ಇದರ ಕ್ರೆಡಿಟ್ ಯಾರದ್ದು ಎಂಬ ವಿಷಯವೇ ಪ್ರಜಾಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...
ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ...
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕರ್ನಾಟಕದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಶಿಕ್ಷೆಯ ಅವಧಿಯಲ್ಲಿ ವಿಶೇಷ ವರ್ಗದ ಕೈದಿಯಾಗಿ ಪರಿಗಣಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈದರಾಬಾದ್ನ ವಿಶೇಷ...
ಪುತ್ತೂರು, ಮೇ. 16: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ.ಈ ಕಾರ್ಯಾಕಾರಿಣಿಯು ಕಾಂಗ್ರೆಸ್ ಪಕ್ಷದಲ್ಲೇ ಪುತ್ತೂರಿನಲ್ಲಿ ಪ್ರಥಮ ಪ್ರಯೋಗವಾಗಿ...
ಪುತ್ತೂರು ಮೇ 16: ನಾನು ಯಾವತ್ತೂ ದೇಶದ ಪ್ರಧಾನಿಯನ್ನು ಅವಹೇಳನ ಮಾಡಿಲ್ಲ, ನಾನು ಪಾಕಿಸ್ತಾನ ಪ್ರಧಾನಿ ವಿರುದ್ಧ ಹಾಕಿದ ಪೋಸ್ಟ್ ಅನ್ನ ಬಿಜೆಪಿಯವರು ತಿರುಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟ್ ಹಾಕಿರುವುದಾಗಿ ಪೋಲೀಸರಿಗೆ ದೂರು...
ಉಪ್ಪಿನಂಗಡಿ: ಕೆಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ನೆಪದಲ್ಲಿ ಶಿರಾಡಿ ಘಾಟಿ ಪ್ರದೇಶ ದಲ್ಲಿ ಇಳಿದಿದ್ದು ಬಳಿಕ ಕಣ್ಮರೆಯಾಗಿದ್ದಾನೆ. ಆತನ ಪತ್ತೆಗಾಗಿ ಬಸ್ಸಿನ ನಿರ್ವಾಹಕ ಪೊಲೀಸರ ಮೊರೆಹೊಕ್ಕ ಘಟನೆ ಮೇ 14ರ ತಡರಾತ್ರಿ ...
ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ...