ಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮೂವರು ಸರಗಳ್ಳಿಯರನ್ನ ಪುತ್ತೂರು ನಗರಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲಿನ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ...
ಪುತ್ತೂರು: ನಗರಸಭೆ 2025-26ನೇ ಸಾಲಿನ ಆಯವ್ಯಯ ತಯಾರಿಸಲು ಪೂರ್ವಭಾವಿಯಾಗಿ ಚರ್ಚಿಸಲು ಡಿ.27ರಂದು ಬೆಳಿಗ್ಗೆ ಗಂಟೆ 11ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆಯನ್ನು ಕರೆಯಲಾಗಿದೆ. ಸಭೆಗೆ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಎಲ್ಲಾ ಸಾರ್ವಜನಿಕರು ಭಾಗವಹಿಸಿ...
ಉಡುಪಿ: ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾನಹಾನಿ ಪದ ಬಳಕೆ ಮಾಡಿರುವ ಸಿ.ಟಿ. ರವಿ ವಿರುದ್ಧ ಉಡುಪಿ...
ಕರಾವಳಿ ರಾಜ್ಯಗಳಲ್ಲಿ ಮೀನು ರಫ್ತು ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಈಕ್ವೆಡಾರ್ನಂತಹ ದೇಶಗಳಿಂದ ಸಿಗಡಿಗಳ ಅತಿಯಾದ ಪೂರೈಕೆಯು ಸ್ಪರ್ಧಾತ್ಮಕ ದರ ಕುಸಿತಕ್ಕೆ ಮುಖ್ಯ ಕಾರಣವಾಗಿದೆ ಎಂದು ಹೇಳಲಾಗಿದೆ. ರಫ್ತು ವಿಚಾರದಲ್ಲಿ ಆಂಧ್ರ ಪ್ರದೇಶ ಮತ್ತು ಗುಜರಾತ್...
ಪುತ್ತೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವಮಾನಿಸಿ ದೇಶದ ಸಂವಿಧಾನವನ್ನೇ ಅಣಕಿಸಿ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ* ತುರ್ತು ಪ್ರತಿಭಟನೆ21/12/2024 ಇಂದು ಶನಿವಾರ...
ಮಂಗಳೂರು: ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆ ಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ....
ಬೆಳಗಾವಿ :ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸುವರ್ಣ ವಿಧಾನಸೌಧಕ್ಕೆ ಬುಧವಾರ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಮುಹಮ್ಮದ್ ಶರೀಫ್(55) ಎಂದು ತಿಳಿದು ಬಂದಿದೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ ಪೋರ್ಟ್ನಲ್ಲಿ ಮೊಹಮ್ಮದ್...
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿರುವ ಬಸ್ನಲ್ಲಿ ಮದ್ಯದ ಅಮಲಿನಲ್ಲಿ ತನಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಥಳಿಸಿದ ಘಟನೆ ವರದಿಯಾಗಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ. ...
ದಂಡ ಕಟ್ಟದಿದ್ದರೆ ಸಾಮಾಜಿಕ ಬಹಿಷ್ಕಾರದ ಬೆದರಿಕೆಯೊಡ್ಡಿದ ಸವರ್ಣೀಯರು ; ಆರೋಪ ಚಿಕ್ಕಮಗಳೂರು : ದಲಿತರು ದೇವಾಲಯದ ಕಾಂಪೌಂಡ್ ಪ್ರವೇಶಿಸಿದರೆಂಬ ಕಾರಣಕ್ಕೆ ಮೇಲ್ವರ್ಗದವರು ದೇವಾಲಯದ ಗೇಟ್ಗೆ ಬೀಗ ಹಾಕಿ ಪೂಜೆಯನ್ನೇ ಸ್ಥಗಿತಗೊಳಿಸಿದ್ದಲ್ಲದೆ 2.50 ಲಕ್ಷ ರೂ. ದಂಡ...