ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ...
ಸುಳ್ಯ: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು...
ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ...
ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.3ರಂದು ಚಾಲನೆ ನೀಡಲಾಯಿತು. ಪುತ್ತೂರು ಸಾಯ ಎಂಟರ್ಪ್ರೈಸಸ್ ಮಳಿಗೆಯ ಮಾಲಕಿ ಸಂಧ್ಯಾ ಸಾಯರವರು...
ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಬ್ಬೆತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರ, ವರ್ತಕರ...
ಚಿಕ್ಕಬಳ್ಳಾಪುರ ಮೂಲಕ ಕರ್ನಾಟಕಕ್ಕೆ ಕಾಲಿಟ್ಟಿದ್ದ ಹಕ್ಕಿಜ್ವರ ಬಳ್ಳಾರಿಯಲ್ಲೇ ಠಿಕಾಣಿ ಹೂಡಿದೆ. ನಿತ್ಯ ಸಾವಿರಾರು ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಒಂದು ಫಾರ್ಮ್ನಿಂದ ಮತ್ತೊಂದು ಫಾರ್ಮ್ಗೆ ಹಕ್ಕಿಜ್ವರ ಹರಡುತ್ತಿದ್ದಂತೆಯೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಜಾರಿಗೊಳಿಸಿದೆ. ...
ಪುತ್ತೂರು:ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ ೮ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು ೫.೪೦ ಎಕ್ರೆ ಜಾಗದಲ್ಲಿ ಈ ಬೃಹತ್...
ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ದಿ ಪ್ರಾಧಿಕಾರ (ಪುಡಾ) ಇದರ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ ಡಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ. ವಾರದ ಪ್ರತೀ...
ಪುತ್ತೂರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ.4ರಂದು ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ...