ಉಡುಪಿ: ಅಂಬಲಪಾಡಿ ರಾ.ಹೆ. ಕಾಮಗಾರಿಗೆ ಸಂಬಂಧಿಸಿದಂತೆ ಪರ ವಿರೋಧ ಅಭಿಪ್ರಾಯವಿದ್ದು, ನ್ಯಾಯಯುತ ತೀರ್ಮಾನ ಮಾಡಿ ಕಾಮಗಾರಿ ಮುಂದುವರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾಮಗಾರಿ ಕುರಿತು ಜನರ...
ಪುತ್ತೂರು: ತಾಲೂಕು ಸರ್ಕಾರಿ ಆಸ್ಪತ್ರೆ, ಹಾರಾಡಿ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಯರ ನಿಲಯ, ಬೀರಮಲೆಯ ವಿದ್ಯಾರ್ಥಿ ನಿಲಯಕ್ಕೆ ಕರ್ನಾಟಕ ಉಪ ಲೋಕಾಯುಕ್ತ ವೀರಪ್ಪ ಬಿ. ಭಾನುವಾರ ದಿಢೀರ್ ಬೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ...
ದಕ್ಷಿಣಮಂಗಳೂರು//ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ...
ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಈ ಜಿಲ್ಲೆಗಳಲ್ಲಿ ನಾಳೆ...
ಬಿಜೆಪಿ ಮುಖಂಡ ವರ್ತೂರ್ ಪ್ರಕಾಶ್ ಗೆ ತನಿಖೆ ಸಂಕಷ್ಟ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ. ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಾಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು...
ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ ಬೊಳ್ವಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ ಇಂದು ಮುಂಜಾನೆ ಬೈಪಾಸ್...
ಇಪಿಎಫ್ಒ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ರಾಬಿನ್ ಉತ್ತಪ್ಪ ಅವರು ಸೆಂಚುರಿ ಲೈಫ್ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನು ನಿರ್ವಹಿಸುವಾಗ ನೌಕರರ...
ಚೆನ್ನೈ,ಡಿ.21ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. 1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ...
ದಕ್ಷಿಣ ಕನ್ನಡವು ವೈವಿಧ್ಯಮಯ ಸಂಸ್ಕೃತಿಯ ಜಿಲ್ಲೆ. ಇಂಥ ವೈಶಿಷ್ಟ್ಯಪೂರ್ಣವಾದ ಪುಣ್ಯ ಭೂಮಿಯಲ್ಲಿ ಕಾರಣಾಂತರಗಳಿಂದ ಮೂರು ವರ್ಷಗಳಿಂದ ನಿಂತಿದ್ದ ಕರಾವಳಿ ಉತ್ಸವವನ್ನು ಮತ್ತೆ ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿ.ಪಂ.,...
ಪುತ್ತೂರು: ರಾಜ್ಯದಲ್ಲಿ ಗ್ಯಾರೆಂಟಿ ಹೇಗೆ ಅನುಷ್ಠಾನಗೊಂಡಿದೆಯೊ ವಿವಿಧ ಅಭಿವೃದ್ಧಿ ಕಾಮಗಾರಿಯಲ್ಲೂ ರಾಜಕೀಯ ಮಾಡಿಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗೂಂಡುರಾವ್ ಅವರು ಹೇಳಿದರು. ಡಿ.21ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬಿಪಿಹೆಚ್ ಲ್ಯಾಬ್ ಕಟ್ಟಡ ಸಹಿತ...