ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತದ ವೇಳೆ ಲಾರಿ ಸಮೇತ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಶಿರೂರು ಗುಡ್ಡ ಕುಸಿತ ದುರಂತದ...
ಮಂಗಳೂರು : ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್...
ಬೆಂಗಳೂರು : ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಆರೋಗ್ಯ ಮತ್ತು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿದೆ....
ಬೆಂಗಳೂರು, ಸೆ.23: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ.15 ಕಾರ್ತಿಕ್, ಎ.16 ಕೇಶವಮೂರ್ತಿ, ಎ17 ನಿಖಿಲ್ ಇವರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಪೊಲೀಸ್ ಠಾಣೆಗೆ ಶರಣಾಗಲು ಹೋದ ಇವರಿಗೆ ಇದೀಗ ಜಾಮೀನು...
ಮಂಗಳೂರು : ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯ ಐಸಿಯುನಲ್ಲಿ ವೈದ್ಯನನ್ನು ನೋಡಿದ ಅಲ್ಲಿದ್ದ...
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು...
ಕಾಣಿಯೂರು : ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯಿಂದ ನಗದು ಕಳ್ಳತನವಾದ ಘಟನೆ ಸೆ.21ರ ರಾತ್ರಿ ನಡೆದಿದೆ. ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಕ್ಷೇತ್ರದ ಹೊರಗಾಂಣದಲ್ಲಿರುವ ಕಾಣಿಕೆ ಡಬ್ಬಿಯಿಂದ ಕಳ್ಳತನವಾಗಿದ್ದು, ಬೆಳ್ಳಾರೆ ಠಾಣಾಧಿಕಾರಿ ಈರಯ್ಯ...