ಬೆಳ್ತಂಗಡಿ: 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್ ಫೆರ್ನಾಂಡಿಸ್, ಹಳ್ಳಿಮನೆ...
ಮಂಗಳೂರು : ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ ರಫ್ತು ಬಹುತೇಕ ಸ್ಥಗಿತಗೊಂಡಿದೆ. ಇದು ಕರಾವಳಿಯ ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದ್ದು, ವಿಶೇಷವಾಗಿ...
2024ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಾ, ತಮ್ಮ ವಿಶಿಷ್ಟ ಕಣ್ಣುಗಳ ಸೌಂದರ್ಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಭೋಂಸ್ಲೆ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಕೇರಳದಲ್ಲಿದ್ದ ಅವರು, ತಮ್ಮ...
ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ....
ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ವೈಯಕ್ತಿಕ ಕಾರ್ಯದರ್ಶಿ ರಸ್ಸಲ್ ದ್ವಿವೇದಿ ಸ್ಪಷ್ಟಪಡಿಸಿದ್ದಾರೆ ಎಂದು ಆಲ್ ಇಂಡಿಯಾ ಪೆಟ್ರೋಲಿಯಂ...
ಮಂಗಳೂರು, ಮಾ.13: ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ, ಆಗುವುದೂ ಇಲ್ಲ. 25 ದಿನಗಳಿಗೆ ಒಂದು ಸಿಲಿಂಡರ್ ಪೂರೈಕೆಯ ನಿಯಮದಂತೆ ಸಿಲಿಂಡರ್ ಪೂರೈಕೆಯಾಗುತ್ತಿದ್ದು, ಗಾಬರಿಗೊಂಡು ಎರಡೆರಡು ಬುಕ್ ಮಾಡಬೇಕಾಗಿಲ್ಲ. ಅದಕ್ಕೆ...
ರಾಜ್ಯದ ಒಟ್ಟು ಜಿಡಿಪಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.5.4ರಷ್ಟು ಪಾಲು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಉತ್ತಮ ಹೂಡಿಕೆ ವಾತಾವರಣ ಕಲ್ಪಿಸಿದರೆ ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯ ಜಿಡಿಪಿಯನ್ನು ಇನ್ನೂ ಶೇ.2ರಷ್ಟು ಹೆಚ್ಚಿಸಬಹುದು ಎಂದು ಐಟಿ-ಬಿಟಿ...
ಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ದಿನೇ ದಿನೇ ಹದಗೆಡುತ್ತಿರುವ ಪರಿಸ್ಥಿತಿಯ...
ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಈಗಾಗಲೇ ಅನುಮತಿ ನೀಡಿದೆ. ಇದರ ಜೊತೆಗೆ ಅಲ್ಲಿ 300 ಬೆಡ್ನ ಆಸ್ಪತ್ರೆಯೂ ಆಗಲಿದೆ. ಆದರೆ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕಾರ್ಯ...
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ...