ಕುಕ್ಕೆ ಸುಬ್ರಹ್ಮಣ್ಯ:, ಮಾ. 11 ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ...
ಕಡಬದಲ್ಲಿ ನ್ಯಾಯಾಲಯದ ಚಟುವಟಿಕೆಗಳು ಕಾರ್ಯಾರಂಭಿಸಬೇಕು ಎನ್ನುವ ಜನರ ಬೇಡಿಕೆಗೆ ಮನ್ನಣೆ ದೊರೆತಿದ್ದು, ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯದ ಕಲಾಪ ಆರಂಭಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ಕಡಬ ಪೇಟೆಯಲ್ಲಿ ತಾಲೂಕು ಆಡಳಿತ ಸೌಧದ ಸಮೀಪದಲ್ಲಿರುವ ಸುಂದರ...
ಪುತ್ತೂರು: ನೆಹರೂನಗರದ ಪಟ್ಲ ಪ್ಲಾನೆಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೀವಾ ಮೆಡಿಕಲ್ಸ್ನ ಸಹ ಸಂಸ್ಥೆ ಜೀವ ಡಯಾನ್ನೊಸ್ಟಿಕ್ ಲ್ಯಾಬೋರೇಟರಿ ನೆಹರೂನಗರದ ಹೋಟೆಲ್ ಕೃಷ್ಣ ಭವನದ ಬಳಿಯ ಪಟ್ಲ ಕಾಂಪ್ಲೆಕ್ಸ್ನಲ್ಲಿ ಮಾ.15 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ತಾಲೂಕು...
ಮಂಗಳೂರು:ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಹಾಗೂ ಸುಳ್ಯದ ನ್ಯಾಯಾಲಯಗಳ ಆವರಣದಲ್ಲಿ ಮಾ. 14ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ...
ಕೊಲ್ಲಿ ಯುದ್ಧದ ಪರಿಣಾಮ ರಾಜ್ಯದಲ್ಲಿ ಉಂಟಾಗಿರುವ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ಪುತ್ತೂರು ಫುಡ್ ಫೆಸ್ಟ್’ನ್ನು ಮುಂದೂಡಲಾಗಿದೆ. ಈ ಕುರಿತಂತೆ ಪುತ್ತೂರು ಫುಡ್ ಫೆಸ್ಟ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಜನಸಂಖ್ಯೆಗೆ ಅನುಗುಣವಾಗಿ ತರ್ಕಬದ್ಧಗೊಳಿಸುವ ಆದೇಶವನ್ನು ಹಿಂಪಡೆಯುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ,ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಪರ ಸುಪ್ರೀಂಕೋರ್ಟ್ ಬ್ಯಾಟ್ ಬೀಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು (UCC) ಜಾರಿಗೆ ತರುವುದು ಎಂದು ಅತ್ಯುನ್ನತ ನ್ಯಾಯಾಲಯ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ಹರಿನಾರಾಯಣ ಅಸ್ರಣ್ಣ ದಂಪತಿ ಮಾ.10ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಮಧ್ಯಾಹ್ನ...
ಪುತ್ತೂರು :ನಗರದ ಹೊರವಲಯದ ಮುಕ್ವೆ ಜಂಕ್ಷನ್ನಲ್ಲಿ ರಾತ್ರಿ ತಲವಾರು ಝಳಪಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಹಮ್ಮದ್ ಸಿರಾಜುದ್ದೀನ್ ಎಂಬುವರು ನೀಡಿರುವ...
ಮಾ.10: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ ೪೦೦ ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ…ಬೈಂದೂರು ತಾಲೂಕಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ...