ಬೆಳಕಿನ ಹಬ್ಬಕ್ಕೆ ಮುನ್ನವೇ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕೆಟ್ಟ್ ಮಹೋತ್ಸವದ ವೇಳೆ ಪಟಾಕಿ...
‘ದಿ ಹಿಂದೂ’ ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಎರಡನೇ ಎಫ್ಐಆರ್ ದಾಖಲಿಸಿರುವುದನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಮಾಧ್ಯಮ ಒಕ್ಕೂಟಗಳು ಖಂಡಿಸಿವೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ...
ಕಡಬ : ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ಮರಳು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ...
ಕೆಂಜಾಳ- ಸಿರಿಬಾಗಿಲು ಕಾರ್ಯಕ್ಷೇತ್ರದ ಸಹಯೋಗದೊಂದಿಗೆ ಶ್ರೀ ಪಂಚಲಿಂಗೇಶ್ವರ ಯುವಕ ಮಂಡಲ ಕೆಂಜಾಳ ಇಲ್ಲಿ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ನಡೆಯಿತು ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೊಂಬಾರು ಒಕ್ಕೂಟದ ಅಧ್ಯಕ್ಷರಾದ ಧರ್ಮಪಾಲ ಗೌಡ ಕೊಲ್ಪೆ ವಹಿಸಿದ್ದರು. ಕಾರ್ಯಕ್ರಮವನ್ನು...
ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ...
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ( beedi thief ) ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ...
ಮಡಿಕೇರಿ : ಅಕಾಲಿಕ ಮಳೆಯಿಂದ ಕಾಫಿ ಬೆಳೆ ನೆಲಕಚ್ಚಿದ್ದು ಕಾಫಿ ಬೆಳೆಗಾರ ಕಂಗಾಲ್ ಆಗಿ ಸಂಕಷ್ಟದಲ್ಲಿದ್ದಾನೆ. ಅಕ್ಟೋಬರ್ ತಿಂಗಳಲ್ಲಿ ನರಂತರವಾಗಿ ಅಕಾಲಿಕ ಮಳೆ ಸುರಿ ಪರಿಣಾಮ ಕಾಫಿ ಫಸಲಿಗೆ ಭಾರಿ ಹಾನಿಯಾಗಿದೆ. ಕೊಡಗಿನಲ್ಲಿ ಸ್ಥಳೀಯ...
ಪುತ್ತೂರು: ನ2 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಪುತ್ತೂರು ಶಾಸಕ ಅಶೋಕ್ ರೈ ಅವರ ದೀಪಾವಳಿ ಕಾರ್ಯಕ್ರಮ ಅಶೋಕ ಜನಮನ ಈ ಬಾರಿ ರಾಷ್ಡ್ರಮಟ್ಟದಲ್ಲಿ ಸುದ್ದಿಯಾಗಲಿದೆ ಇದಕ್ಕೆ ಕಾರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸಾರ್ವಜನಿಕ ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಯವು ದಿನಾಂಕ 26-10-2024ರ ಶನಿವಾರದಂದು ನಡೆಯಿತು. ನಾಲ್ಕು ವರ್ಷಗಳ ಹಿಂದೆ ಮಿತ್ತೂರು ಪೇಟೆಯಲ್ಲಿ ಘಟಕದ ವತಿಯಿಂದ ನಿರ್ಮಿಸಲಾಗಿದ್ದ ಸಾರ್ವಜನಿಕ ಬಸ್ ತಂಗುದಾಣದ...
ಉಪ್ಪಿನಂಗಡಿ ವಲಯದ ತಂಡಗಳ ಸಕ್ರಿಯ ಸದಸ್ಯರ ತರಬೇತಿ ಕಾರ್ಯಗಾರ ಉಪ್ಪಿನಂಗಡಿ ಗಾಣಿಗರ ಸಭಾಭವನದಲ್ಲಿ ಪ್ರಗತಿ ಬಂದು ಒಕ್ಕೂಟದ* ವಲಯ್ಯಾಧ್ಯಕ್ಷರಾದ ನಾರಾಯಣ ಕೆಳಗಿನಮನೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ *ಮತ್ತು ಭಜನಾ...