ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ...
ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು...
ಮನುಷ್ಯನಾದ ಮೇಲೆ ಸಮಸ್ಯೆಗಳು ಇದ್ದೆ ಇರುತ್ತದೆ. ಆದರೆ ಅದನ್ನು ಯಾವ ರೀತಿ ಸ್ವೀಕರಿಸುತ್ತೇವೆ ಎಂಬುದು ಮುಖ್ಯವಾಗಿರುತ್ತದೆ. ಪ್ರತಿಯೊಬ್ಬರೂ ಸಮಯವನ್ನು ನಮಗೆ ಹೊಂದಿಸಿಕೊಳ್ಳಬಾರದು ನಾವು ಸಮಯಕ್ಕೆ ಹೊಂದಿಕೊಳ್ಳಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೈಕಲಾಜಿ ವಿಭಾಗದ ಮುಖ್ಯಸ್ಥರಾದ...
ಪುತ್ತೂರಿನ ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಮತ್ತು ಅಂಗಡಿಗಳಿಗೆ ಕಳ್ಳರು ನುಗ್ಗಿದ್ದು, ನಗದು ಕಳವು ಮಾಡಿರುವ...
ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಟಾರ್ಜ್...
ಪುತ್ತೂರು: ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕ ಅಶೋಕ್ ರೈ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುಂಡೂರು ಗ್ರಾಮದ ಪೊನೊಣಿ ನಿವಾಸಿ ಸೇಸಪ್ಪಶೆಟ್ಟಿಯವರು ಶಾಸಕರ ಕಚೇರಿಗೆ ಬಂದು ಕ್ಷಮೆಯಾಚಿಸಿದ್ದಾರೆ. ಕೆಲದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಸರ್ಕಾರವನ್ನು ತಿರುವನಂತಪುರಂ ಕಾಂಗ್ರೆಸ್ ಸಂಸದ ಹೊಗಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ತರೂರ್, “ನಾನು ಪಕ್ಷಕ್ಕೆ ಲಭ್ಯವಿದ್ದೇನೆ, ಆದರೆ ಸೇವೆಗಳು ಅಗತ್ಯವಿಲ್ಲದಿದ್ದರೆ...
ಬಂಟ್ವಾಳ : ವಿಟ್ಲ ಜೆ.ಸಿ.ಐ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಪರೀಕ್ಷೆ ಒಂದು ಹಬ್ಬ ಬನ್ನಿ ಸಂಭ್ರಮಿಸೋಣ ಕಾರ್ಯಕ್ರಮ ದಿ 22-02-2025 ರಂದು ಶನಿವಾರ 10.00 ಕ್ಕೆ ನಡೆಸಲಾಯಿತು. ಈ ಕಾರ್ಯಕ್ರಮ ವನ್ನು ಸರಕಾರಿ...
ಬಂಟ್ವಾಳ : ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಿಕ್ಕ ಶಿಕ್ಷಣದಿಂದ ನಾನು ಇಷ್ಟು ಎತ್ತರದ ಸ್ಥಾನಕ್ಕೆ ಏರಲು ಸಾಧ್ಯವಾಯಿತು ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್.ಕೆ.ಮಾಣಿ ಹೇಳಿದರು. ವಿದ್ಯಾಭಿವರ್ಧಕ ಸಂಘ, ಕರ್ನಾಟಕ ಪ್ರೌಢ ಶಾಲೆ...
ಅಜಿರ ತರವಾಡು ಕುಟುಂಬದ ಧರ್ಮ ದೈವಗಳ ನೇಮೋತ್ಸವದ ದಿನಾಂಕ : 31-3-2025 ಮತ್ತು 1-4-2025 ವರೆಗೆ ನಡೆಯಲಿದೆ. ಇದರ ಅಂಗವಾಗಿ ತಾರೀಕು: 23-2-2025 ಆದಿತ್ಯವಾರ ಕುಟುಂಬದವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಪ್ರಿಯರೇ,...