ಬೆಂಗಳೂರು: ಲೋನ್ ಕಟ್ಟದೇ ಬಾಕಿ ಉಳಿಸಿಕೊಂಡ ಕಾರುಗಳನ್ನು ಅಡಮಾನ ಇಟ್ಟುಕೊಂಡು, ಅವುಗಳಿಗೆ ನಕಲಿ ಎನ್ಒಸಿ ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಾ ಮೂಲದ ವ್ಯಕ್ತಿ ಸೇರಿ ಇಬ್ಬರು ಕೇಂದ್ರ ಅಪ...
ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತ 40 ಎ ಪ್ರವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಸೆಕ್ಷನ್...
ಹೊಸದಿಲ್ಲಿ: 13 ಭಾರತೀಯರು ಸೇರಿದಂತೆ 16 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಒಮಾನ್ ಕರಾವಳಿಯಲ್ಲಿ ಮುಳುಗಿದೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಂಗಳವಾರ ತಿಳಿಸಿದೆ. ಸಿಬಂದಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಮತ್ತು ರಕ್ಷಣ...
ನವದೆಹಲಿಯ ತಿಹಾರ್ ಜೈಲಿನಲ್ಲಿರುವ ಗರಿಷ್ಠ ಭದ್ರತಾ ಜೈಲಿನೊಳಗೆ, ಶನಿವಾರ 1,400 ದಿನಗಳನ್ನು ವಿಚಾರಣೆಯಿಲ್ಲದೆ ಪೂರ್ಣಗೊಳಿಸಿದ ಉಮರ್ ಖಾಲಿದ್, ಫ್ಯೋಡರ್ ದೋಸ್ಟೋವ್ಸ್ಕಿಯ ‘ದಿ ಬ್ರದರ್ಸ್ ಕರಮಜೋವ್’ ಮತ್ತು ಮನೋಜ್ ಮಿತ್ತಾ ಅವರ ಹಿಂದೂ ಭಾರತದಲ್ಲಿ ಜಾತಿ ಹೆಮ್ಮೆ:...
ಸುಳ್ಯ: ಬಾಡಿಗೆ ಮನೆಯಲ್ಲಿದ್ದ ಯುವಕನೊಬ್ಬ ರಾತ್ರಿ ವೇಳೆ ಪಕ್ಕದ ಮನೆಯ ಕಾಪೌಂಡ್ ಒಳಗೆ ಬಂದು ಬಾಗಿಲು ತೆರೆಯಲು ಪ್ರಯತ್ನಿಸಿ ಆತಂಕ ಸೃಷ್ಠಿಸಿದ ಘಟನೆ ಜಯನಗರದಲ್ಲಿ ನಡೆದಿದೆ.. ಈ ಘಟನೆ ಜು. ೧೪ ರಂದು ರಾತ್ರಿ ಸುಮಾರು...
ಶೃಂಗೇರಿ: ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಪರಿಣಾಮ ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ. ಪಶ್ಚಿಮ...
ಬೆಳ್ತಂಗಡಿ : ಕೇಂದ್ರ ಸರಕಾರವು ಕಡಿಮೆ ದರದಲ್ಲಿ ನೀಡುತ್ತಿರುವ ಭಾರತ್ ಬ್ರ್ಯಾಂಡ್ನ ಅಕ್ಕಿಯನ್ನು ಚಾರ್ಮಾಡಿ-ಉಜಿರೆ ರಸ್ತೆಯಲ್ಲಿರುವ ದಿನಸಿ ಅಂಗಡಿ ಬಳಿ ಮಾರಾಟ ಮಾಡುತ್ತಿದ್ದ ಲಾರಿಯನ್ನು ಸ್ಥಳೀಯರು ಸೇರಿ ತಡೆ ಹಿಡಿದ ಘಟನೆ ನಡೆದಿದೆ. (ಸೋಮವಾರ) ಪಿ.ಕೆ....
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸೋಮವಾರ (ಜು.15ರಂದು) ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಿಂದ ಇಳಿದ ಆನೆ ನದಿಯಲ್ಲಿನ ನೀರಿನ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಆಗಸ್ಟ್ 1ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. ಇದರಿಂದ...
ಮರ್ದಾಳ: ಇಲ್ಲಿನ ಬಂಟ್ರ ಗ್ರಾಮದಲ್ಲಿ ಮನೆಯೊಂದರ ಹಿಂಭಾಗದ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ. ಮೈಕಾಜೆ ಎಂಬಲ್ಲಿ ಈ ಘಟನೆ ನಡೆದಿದ್ದು ವೇದಾವತಿ ರೈ ಯವರ ಮನೆಯ ಹಿಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ...