ಬೆಳ್ತಂಗಡಿ : ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಕ್ರ 172/2014 ಕಲಂ 354(b) 323,324,504,506 ಐಪಿಸಿ ಪ್ರಕರಣದ ಆರೋಪಿ ಚೆಟ್ಟರಿಕಲ್ ಮನೆ,...
ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ...
ಶಿರೂರು ಭೂ ಕುಸಿತದ ಪರಿಣಾಮ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ನಾಪತ್ತೆ ಆಗಿದ್ದು, ಇದೀಗ ಒಂದು ತಿಂಗಳ ದೀರ್ಘ ಹುಡುಕಾಟದಲ್ಲಿ ಕೊನೆಗೂ ಟ್ರಕ್ ಪತ್ತೆಯಾಗಿದೆ. ಶಿರೂರು ಭೂ ಕುಸಿತದ ಪರಿಣಾಮ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ಮತ್ತು ಸಾಂಕ್ರಮಿಕ ರೋಗವು ಹರಡುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ನಗರಸಭೆಯ ಸಾರ್ವಜನಿಕರು ತಮ್ಮ ಮನೆಯಲ್ಲಿ ದಿನನಿತ್ಯ ಉಪಯೋಗಿಸುತ್ತಿರುವ ಶುದ್ಧ ನೀರನ್ನು ಬಿಸಿ ಮಾಡಿ ಕುದಿಸಿ ಆರಿಸಿದ ನೀರನ್ನು ಉಪಯೋಗಿಸುವಂತೆ ಪುತ್ತೂರು ನಗರ...
ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು...
ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ...
ಪತ್ರಿಕಾಗೋಷ್ಠಿಯಲ್ಲಿ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಸಂಸದ ಎಂ ರಘುನಂದನ್ ರಾವ್ ವಿರುದ್ಧ ತೆಲಂಗಾಣ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ನಿಂದನೆ ಮೊಕದ್ದಮೆ ಹೂಡಿದೆ. ನ್ಯಾಯಾಧೀಶರ ಪತ್ರವನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ...
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ...
ಲೋಹಿತ್/ಸ್ವಾತಿ ಇವರ ಆರತಕ್ಷತೆ ಕಾರ್ಯಕ್ರಮದಲ್ಲಿ ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ವಕೀಲರಾದಂತಹ ಶ್ರೀ ಪದ್ಮರಾಜ್ ರಾಮಯ್ಯ ಆಗಮಿಸಿ ನವ ವಧುವರರಿಗೆ ಶುಭ ಹಾರೈಸಿದರು.. ದೈನಂದಿನ ಕಾರ್ಯದೊತ್ತಡದ ನಡುವೆಯು ಕಾರ್ಯಕರ್ತರ ಅಭಿಲಾಷೆಯಂತೆ ಸಾಮನ್ಯ ಕಾರ್ಯಕರ್ತನ...
ಅಧ್ಯಕ್ಷರು: ಉಮೇಶ್ ಕಾವಡಿ, ಗೌರವಾಧ್ಯಕ್ಷ: ರಾಧಾಕೃಷ್ಣ, ಉಪಾಧ್ಯಕ್ಷೆ: ಸುಜಾತ, ಕಾರ್ಯದರ್ಶಿ: ಜಯಚಂದ್ರ, ಖಜಾಂಚಿ: ಅಶ್ವಿನಿ, ಸಂಘಟನಾ ಕಾರ್ಯದರ್ಶಿ: ಶರಣ್ಯ, ರಾಜ್ಯ ಪ್ರತಿನಿಧಿ:ನರಿಯಪ್ಪ ಪುತ್ತೂರು: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘವನ್ನು ಪುನರ್ರಚನೆ ಮಾಡಲಾಯಿತು. ಸೆ.17 ರಂದು...