ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ....
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಮಂಗಳೂರು: ‘ಈ ಲೋಕಸಭಾ ಚುನಾವಣೆಯಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯನ್ನು ನಂಬುತ್ತಾರೋ ಅಥವಾ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳನ್ನು ನಂಬುತ್ತಾರೋ ಎಂಬುದು ತೀರ್ಮಾನವಾಗಲಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್...
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಎ.14 ರಂದು ನಡೆದಿದೆ. ಏ.14ರಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ ಎಸ್ ಆರ್...
ಕಡಬ: ಬಿಸಿಲ ಬೇಗೆಯಿಂದ ತತ್ತರಿಸಿದ ದ.ಕ ಜಿಲ್ಲೆಗೆ ಇಂದು ಸಂಜೆ ವೇಳೆ ಸುರಿದು ಮಳೆ ತಂಪೆರೆದಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ವಿವಿದೆಡೆ ಶನಿವಾರ ಸಂಜೆ 7 ಗಂಟೆ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ &...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.