ಬೆಳ್ತಂಗಡಿ; ದಿನಾಂಕ: 09-03-2024ರಂದು ಬೆಳಗ್ಗೆ ಉಜಿರೆಯ ಅನುಗ್ರಹ ಶಾಲೆಯ ಬಳಿ ವಿವೊ ಕಂಪೆನಿಯ ಮೊಬೈಲ್ ಒಂದು ಸಿಕ್ಕಿರುತ್ತದೆ. ವಾರಿಸುದಾರರು ಸೂಕ್ತವಾದ ವಿವರಗಳನ್ನು ನೀಡಿ ಮೊಬೈಲ್ ಪಡೆದುಕೊಳ್ಳಬೇಕಾಗಿ ವಿನಂತಿ ಸಂಪರ್ಕಿಸಬೇಕಾದ ಸಂಖ್ಯೆ 8431738895
ಪುತ್ತೂರು: ಉಪ್ಪಿನಂಗಡಿ ಹೈವೇ ಬಳಿ ಇರುವ ಮನೆ ಊಟದ ಮಾದರಿಯ ಕ್ಯಾಂಟೀನ್ ನಲ್ಲಿಮಧ್ಯಾಹ್ನದ ಊಟವನ್ನು ಮಾಡುವ ಮೂಲಕ ಶಾಸಕರು ಸರಳತೆಯನ್ನು ಮೆರೆದಿದ್ದಾರೆ. p ಸಾಧಾರಣವಾಗಿ ಟಿಫಿನ್ ಊಟವನ್ನೇ ಮಾಡುವ ಶಾಸಕರು ಬುಧವಾರಮಧ್ಯಾಹ್ನ ಹಿರೆಬಂಡಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿ...
ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ. ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು ತಿಂಗಳಾಡಿ ರಾಮಯ್ಯ...
ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ...
ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ವಿಟ್ಲ : ಅಳಿಕೆಗೆ ತೆರಳುವ ರಸ್ತೆಯ ಪಡಿಬಾಗಿಲು ದ್ವಾರದ ಬಳಿ ಎರಡು ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ರಿಕ್ಷಾ ಚಾಲಕರಾದ ಎರುಂಬು ನಿವಾಸಿ...
ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ...
ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿ ಬಿಗ್ ಎಂಟ್ರಿ ಕೊಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ...
ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ...
ಪುತ್ತೂರು ಫೆ15: ಕರ್ನಾಟಕಪ್ರದೇಶಕಾಂಗ್ರೇಸ್ ಸಮಿತಿ ವತಿಯಿಂದ ದಿನಾಂಕ 17-02-2024 ರಂದುನಡೆಯುವ ರಾಜ್ಯ ಮಟ್ಟದ ಬ್ರಹತ್ ಕಾರ್ಯಕರ್ತರ ಸಮಾವೇಶವನ್ನು ಯಶಸ್ವಿಗೊಳಿಸುವ ಸಲುವಾಗಿ ಈದಿನ ಇಡ್ಕಿದುವಲಯಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಮಿತ್ತೂರು ಅಕ್ಕರೆ ಸಾದಿಕ್ ರವರ ಮನೆಯಲ್ಲಿ ನಡೆಸಲಾಯಿತು...