ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ....
ಜಗದ್ ರಕ್ಷಕ, ಆನಂದದ ಸಾಕಾರರೂಪವಾಗಿರುವ ವೆಂಕಟೇಶ್ವರ ಸ್ವಾಮಿಗೆ ಕೋಟ್ಯಂತರ ಭಕ್ತರಿದ್ದಾರೆ. ಗೋವಿಂದ ಎಂದರೆ ಅಪಾಯದಲ್ಲಿ ರಕ್ಷಿಸುವ ಕಲಿಯುಗ ದೇವತೆ, ಶ್ರೀನಿವಾಸನು ಎಲ್ಲಾ ಪಾಪಗಳ ತೊಳೆಯುವವ ಎನ್ನಲಾಗುತ್ತದೆ. ಅಂತಹ ತಿಮ್ಮಪ್ಪನ ಸನ್ನಿದಿಗೆ ತೆರಳುವ ಭಕ್ತರು ಕೂಡ ಆತನನ್ನ...
ಶಾಲಾ ವಾಹನಗಳಿಗೆ ಹೊಸ ನಿಯಮವನ್ನು ಜಾರಿಗೊಳಿಸಿದ ರಾಜ್ಯ ಸರ್ಕಾರ ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ....
80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23 ವರ್ಷದ ಯುವತಿ ಚೀನಾ: 23 ವರ್ಷದ ಯುವತಿಯೊಬ್ಬಳು 80 ರ ವೃದ್ಧನನ್ನು ಪ್ರೀತಿಸಿ ಮದುವೆಯಾಗಿರುವ ಘಟನೆ ಚೀನಾದ ಹೆಬೈ ಪ್ರಾಂತ್ಯದಲ್ಲಿ ನಡೆದಿದೆ. 23 ವರ್ಷದ ಯುವತಿಯೊಬ್ಬಳು ವೃದ್ಧಾಶ್ರಮದಲ್ಲಿನ 80...
ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೆ & ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ಜೂ.20 (ಗುರುವಾರ) ರಂದು ಪೂರ್ವಾಹ್ನ 10:00...
ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದರೊಂದಿಗೆ...
ಬೆಂಗಳೂರ: ನಗರದ ಹೊರವಲಯದಲ್ಲಿರುವ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಡೆಡ್ ಬಾಡಿ ಪತ್ತೆಯಾಗಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರ ಶ್ರದ್ಧಾಂಜಲಿ ಸಭೆ ಜೂ.19ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ...
ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ...
ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ...