ಉಡುಪಿ: ಮದ್ಯದ ಮತ್ತಿನಲ್ಲಿ ವ್ಯಕ್ತಿಯೊರ್ವನು ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಗರದ ಹೊರವಲಯದ ಚಿಟ್ಟಾಡಿಯಲ್ಲಿ ನಡೆದಿದೆ. ಕಂಠಪೂರ್ತಿ ಮದ್ಯಸೇವಿಸಿದ್ದ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ...
ಕನ್ನಡ ಬಿಗ್ಬಾಸ್ ಸೀಸನ್ 11 ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 09, 2025 ರಂದು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರ ತಂದೆ...
ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ. ಬೆಂಗಳೂರು, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇತರೆ ನೆಲೆಗಳ...
ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್ಟಿ ವರ್ಲ್ಡ್ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ...
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ...
ಬಂಟ್ವಾಳ : ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ದೂರುದಾರೆ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ರಕ್ತನಿಧಿ ವಿಭಾಗ ವೆನ್ ಲಾಕ್, ಆಸ್ಪತ್ರೆ ಮಂಗಳೂರು. ಕಲ್ಲೂರು ಎಜುಕೇಷನ್ ಟ್ರಸ್ಟ್ (ರಿ) ಕಾರವಾರ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಯೂತ್ ರೆಡ್ ಕ್ರಾಸ್, ರೋವರ್ಸ್,/ ರೇಂಜರ್ಸ್...
ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ...
ಮೇ.16ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ ನಡೆಸಲಿದ್ದಾರೆ. ಉಳ್ಳಾಲ ಉರೂಸ್ಗೆ ಭೇಟಿ ನೀಡಲಿದ್ದಾರೆ. ಸಂಜೆ 3.15ಕ್ಕೆ ಬಜ್ಜೆಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, 3.35ಕ್ಕೆ ಉರ್ವಮಾರುಕಟ್ಟೆ...
ಬೆಂಗಳೂರು : ಇಷ್ಟು ದಿನ ಖಾಸಗಿ ಎಜೆನ್ಸಿಯವರು 108 ಆಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದ್ದರು. ಆದರೆ ಇನ್ಮುಂದೆ ರಾಜ್ಯದಲ್ಲಿ 108 ಆಂಬುಲೆನ್ಸ್ ಸರ್ವಿಸ್ ರಾಜ್ಯ ಸರ್ಕಾರವೆ ನೀಡುತ್ತದೆ ಎಂದು ಆರೋಗ್ಯ ಸಚವ ದಿನೇಶ್ ಗುಂಡೂರಾವ್ ತಿಳಿಸಿದರು. ಆರೋಗ್ಯ...