ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಗುಡ್ನ್ಯೂಸ್ ನೀಡಿದೆ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಆಯುಕ್ತರು ಕಂದಾಯ ಇಲಾಖೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ....
ಪುತ್ತೂರು: 12.ಪುತ್ತೂರಿನ ಬೇದ್ರಾಳ ನಿವಾಸಿ ಶ್ರೀ ಮನ್ವಿ ತ್ ಕುಮಾರ್ ಅವರು ರಾಷ್ಟ್ರಮಟ್ಟದ ಮೋಟಾರ್ಸ್ಪೋರ್ಟ್ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗೆ ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದಿಂದ (SAAP) ಅಧಿಕೃತ ಪ್ರಶಂಸಾ ಪತ್ರ ಸ್ವೀಕರಿಸಿದ್ದಾರೆ. ಫೆಡರೇಶನ್ ಆಫ್...
ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ...
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ...
ಸಚಿನ್ ತೆಂಡೂಲ್ಕರ್ ಅವರು ತಮ್ಮ ಮಗ ಅರ್ಜುನ್ ಹಾಗೂ ಸಾನಿಯಾ ಜೋಡಿಯ ವಿವಾಹ ಸಮಾರಂಭಕ್ಕೆ ರಾಷ್ಟ್ರಪತಿ, ಪ್ರಧಾನಿಗಳಿಂದ ಹಿಡಿದು ಪ್ರಮುಖ ಗಣ್ಯರನ್ನು ಆಹ್ವಾನಿಸಿದ್ದಾರೆ. ಅರ್ಜುನ್ ಮತ್ತು ಸಾನಿಯಾ ಅವರ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ....
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ನಡೆದಿದೆ. ಫೆ.11ರಂದು ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ...
ಕೆಡ್ಡಸವು ತುಳು ಮಾಸದ ಮಾಯಿ ತಿಂಗಳು ಅಂದರೆ ಮಕರ ಮಾಸದ 27ನೇ ದಿನ ಸಂಜೆಯಿಆದ ಕುಂಭ ಸಂಕ್ರಮಣದವರೆಗೆ ಕೆಡ್ಡಸವನ್ನು ಆಚರಿಸುತ್ತಾರೆ. ಮೂರು ದಿನ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಭೂಮಿತಾಯಿ ಮದುವೆಯಾಗಿ ಹೊರ ಹೋಗಿ ಪ್ರಕೃತಿ...
ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ...
ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ...