ಪುತ್ತೂರು :ಸುಳ್ಯ ತಾಲೂಕಿನ ಆನೆಗುಂಡಿ ಯಲ್ಲಿ ಪುತ್ತೂರು ರಿನ ಮಾಡವು 110ಕೆವಿ ಸ್ಟೇಕ್ಷನ್ ನಿಂದ ಸುಳ್ಯ ಕ್ಕೆ ಸರಬರಾಜಗುತ್ತಿರುವ 33ಕೆವಿ ವಿದ್ಯುತ್ ಕಂಬಕ್ಕೆ ಮರ ಬಿದ್ದು ಮಾಣಿ ಮೈಸೂರು ರಸ್ತೆ ಬಂದ್ ಆಗಿರುತ್ತದೆ. ಮತ್ತು...
ಬಂಟ್ವಾಳ, ಅ.05: ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂಬಾತನನ್ನು ಬಂಟ್ವಾಳ...
ಬಂಟ್ವಾಳ ,ಅ. 04: ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ....
ರೈಲ್ವೇಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದು, ರೈಲು ಸಾರಿಗೆಯು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆಯನ್ನು ಒದಗಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. “400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಲೋಮೀಟರ್ಗಳವರೆಗೆ...
ಪುತ್ತೂರು, ಕಳೆದ ಮೂರು ನಾಲ್ಕು ದಿನಗಳಿಂದ ಕಬಕದ ಬಸ್ಸು ತಂಗುದಾಣದಲ್ಲಿ ಅನಾರೋಗ್ಯ ಪೀಡಿತನಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಸುಮಾರು 67 ವಯಸ್ಸಿನ ಗದಗ್ ಮೂಲದ ರೋಣ ನಿವಾಸಿ ನೀಲಪ್ಪ ಎಂಬ ವಯೋವೃದ್ಧ ಓರ್ವನನ್ನು ರೋಟರಿ ಕ್ಲಬ್ ಪುತ್ತೂರು...
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಬೈಂದೂರು ಅವರನ್ನು ಪಕ್ಷ ಆಯ್ಕೆ ಮಾಡಿದ್ದು ಅಧಿಕೃತ ಘೋಷಣೆ ಮಾಡಿದೆ. ...
ಮೂಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಾ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಮಾಡಿದೆ ಎಂದು ಮಂಗಳವಾರ ವರದಿಯಾಗಿದೆ. ಮೈಸೂರಿನ ಮೂರನೇ ಹೆಚ್ಚುವರಿ...
ಸುಮಾರು 302 ವರ್ಷ ಪುರಾತನ, 17 ನೇ ಶತಮಾನದ ಕನ್ನಡ ಶಿಲಾಶಾಸನವೊಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಪತ್ತೆಯಾಗಿದೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ...
ಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿರಥಯಾತ್ರೆ’ ಪುತ್ತೂರಿಗೆ ಮಂಗಳವಾರ ಆಗಮಿಸಿತು. ಪುತ್ತೂರಿನ ಆಡಳಿತ ಸೌಧದ ಬಳಿ ರಥವನ್ನು ತಾಲೂಕು...
ಪ್ರತಿಷ್ಠಿತ ಐಐಟಿ ಧನ್ಬಾದ್ಗೆ ಪ್ರವೇಶ ಪಡೆಯಲು ದಲಿತ ವಿದ್ಯಾರ್ಥಿ ಪಾವತಿಸಬೇಕಾದ ಶುಲ್ಕ ₹17,500. ಶುಲ್ಕವನ್ನು ಪಾವತಿಸಲು ವಿದ್ಯಾರ್ಥಿಗೆ ನಾಲ್ಕು ದಿನಗಳ ಸಮಯವಿತ್ತು. ಉತ್ತರ ಪ್ರದೇಶದ ವಿದ್ಯಾರ್ಥಿಯ ತಂದೆ ತನ್ನ ಕೈಲಾದಷ್ಟು ಪ್ರಯತ್ನಿಸಿದರು. ಆದರೆ, ಹಣ ಹೊಂದಿಸಲಾಗದೆ...