ಪುತ್ತೂರು; ಕಳೆದ ಹತ್ತು ದಿನಗಳಲ್ಲಿ ಪುಡಾದಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯ 9/11 ಖಾತೆಯ 72 ಕಡತಗಳು ವಿಲೇವಾರಿಯಾಗಿದೆ ಎಂದು ಪುಡಾ ಕಾರ್ಯದರ್ಶಿ ಅಭಿಲಾಷ್ಮಾಹಿತಿ ನೀಡಿದ್ದಾರೆ. 9/11 ಖಾತೆ ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ...
ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ರಿ. ಬೆಂಗಳೂರು ಇವರ ವತಿಯಿಂದ “”ಪರಿವರ್ತನ ಶ್ರೀ”” 2024 ಪ್ರಶಸ್ತಿಯನ್ನು ಶ್ರೀ ನಾರಾಯಣ ಗುರು ವೈದಿಕ ಸಮಿತಿ ರಿ. ಮಂಗಳೂರು ಇವರಿಗೆ ಬೆಂಗಳೂರು ಟೌನ್ ಹಾಲ್ ನಲ್ಲಿ...
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು . ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ...
ಬಹುಬೇಡಿಕೆಯ ರಸ್ತೆಗಳಿಗೆ ಆದ್ಯತೆಯ ಮೇಲೆ ಅನುದಾನ ನೀಡಲಾಗುತ್ತದೆ- ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ಕು ಗ್ರಾ.ಪಂ. ವ್ಯಾಪ್ತಿಯ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ತಲಾ ರೂ 2 ಕೋಟಿಯಂತೆ ಒಟ್ಟು 8 ಕೋಟಿ...
ಎಣ್ಣೆ ಪ್ರಿಯರಿಗೆ ಸ್ಪೆಷಲ್ ಕಿಕ್ಕ್ ಏರಿಸಲು ಮಾರುಕಟ್ಟೆಗೆ ಬಂದಿದೆ ‘ಬೆಲ್ಲ’ ರಮ್. ಹೌದು, ಹುಲಿ ರಮ್ ಬೆನ್ನಲ್ಲೇ ಇದೀಗ ಬೆಲ್ಲ ರಮ್ ಬಂದಿದೆ. ಏನಿದರ ವಿಶೇಷತೆ ಇಲ್ಲಿದೆ ನೋಡಿ. ಸಾಮಾನ್ಯವಾಗಿ ಕಬ್ಬಿನಿಂದ ಮಾಡುವ ಉತ್ಪನ್ನ ಬೆಲ್ಲ...
ವಿಟ್ಲ : ವಿಠಲ ಸುಪ್ರಜಿತ್ ಐಟಿಐ ವಿಟ್ಲ ಇಲ್ಲಿ ಫಿಟ್ಟರ್ ವೃತ್ತಿ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಪ್ರವೇಶ ನೀಡುವುದಾಗಿ ಆಡಳಿತ ಮಂಡಳಿಯು ಘೋಷಿಸಿದೆ. ಆಸಕ್ತರು ಸಂಪರ್ಕಿಸಿ : 9449389257 ...
ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ,ಯು ಟಿ ತೌಸೀಫ್ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಪಾರಸ್ಸಿನಂತೆ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ...
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಬೇಟಿ-ಪರಿಶೀಲನೆ ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ...
ಕನಕಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೆಡ್ ಕ್ರಾಸ್ ಹಾಗೂ ರೇಂಜರ್ಸ್, ರೋವರ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು....