ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಆದೇಶ ಪತ್ರದಲ್ಲೇನಿದೆ..? ಪ್ರಸ್ತುತ...
ಪುತ್ತೂರು: ಪುತ್ತೂರು ಜನತೆಯ ಬಹುದಿನದ ಕನಸುಗಳು ಶಾಸಕ ಅಶೋಕ್ ರೈ ಮೂಲಕ ನನಸಾಗುತ್ತಲೇ ಇದೆ. ಮೆಡಿಕಲ್ ಕಾಲೇಜು ಪುತ್ತೂರಿಗೆ ಮಂಜೂರಾಗಿದೆ ಆ ಬಳಿಕ ಮೆಡಿಕಲ್ ಆಸ್ಪತ್ರೆಯೂ ಮಂಜೂರಾಗಬೇಕಿತ್ತು. ಪುತ್ತೂರಿನಮೆಡಿಕಲ್ ಕಾಲೇಜು ನಿರ್ಮಾಣವಾಗುವ ಬನ್ನೂರಿನಲ್ಲೇ(ಸೇಡಿಯಾಪು) 400 ಬೆಡ್...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಬಕ, ನಗರ, ಬಲ್ನಾಡು(ಕೆದಿಲ), ದರ್ಬೆ, ಕೆಮ್ಮಾಯಿ (ಇಂಡಸ್ಟ್ರಿಯಲ್), ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್ ನಲ್ಲಿ ಫೆ.26 ರಂದು...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ,ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದ್ದು ಉರಿಯುತ್ತಿದ್ದ ಬಿಸಿ ತಾಪಕ್ಕೆ ಇಳೆಗೆ ತಂಪೆರೆದಿದೆ.
ಗುಡ್ ನ್ಯೂಸ್ : ಕರಾವಳಿ ಭಾಗದ ಜನರಿಗೆ ಗುಡ್ ನ್ಯೂಸ್ವೊಂದು ಇದೆ. ದಕ್ಷಿಣ ಕನ್ನಡದಲ್ಲಿ ಕೆಎಸ್ಆರ್ಟಿಸಿ ವಿವಿಧ ಮಾರ್ಗಗಳಲ್ಲಿ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿರುವ ನಡುವೆಯೇ, ಖಾಸಗಿ ಸಾರಿಗೆ ಸಂಸ್ಥೆ ಕೂಡ ಎಲೆಕ್ಟ್ರಿಕ್...
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. “ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ...
ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಗುಡ್ನ್ಯೂಸ್ ಕೊಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದ ಬಸವರಾಜ ಬೊಮ್ಮಾಯಿ ಅವರು, ಡಿಸಿಸಿ ಬ್ಯಾಂಕ್ ಕನಸು ನನಸು...
ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ...
ಕರ್ನಾಟಕ ಸರ್ಕಾರವು ಆಸ್ತಿದಾರರಿಗೆ ಮತ್ತೊಂದು ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಕಂದಾಯ...
ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್ಬರ್ಡ್ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ...