ದೆಹಲಿ ಏಪ್ರಿಲ್ 2: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ರುದ್ರಾಕ್ಷಿ ಮಾರಿಕೊಂಡಿದ್ದ ಹುಡುಗಿ ಮೊನಾಲಿಸ ಅತ್ಯಾಚಾರದ ಆರೋಪ ಮಾಡಿದ್ದಾಳೆ. ತನ್ನ ಪಾಡಿಗೆ ರುದ್ರಾಕ್ಷಿ ಮಾಲೆ ಮಾರಿಕೊಂಡು ಹೇಗೋ ಜೀವನ ನಡೆಸುತ್ತಿದ್ದ ಮೊನಾಲಿಸಾಳನ್ನು ಸಿನಿಮಾ ನಟಿ ಮಾಡುವುದಾಗಿ ಕರೆಸಿ ನಿರ್ದೇಶಕ...
ನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ. ವಿವಾದಾತ್ಮಕ...
ವೇಣೂರು: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ವೇಣೂರು, ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ದಿವಂಗತರ ಮನೆಗೆ ಮಾಜಿ ಸಚಿವ ರಮಾನಾಥ್ ರೈ ರವರು ಮನೆಗೆ ಭೇಟಿ ನೀಡಿ ಸತೀಶ್...
ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ ಪೊಲೀಸ್ ಸಬ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ರಂದು ಗೊನೆ ಮುಹೂರ್ತ ನಡೆಯಿತು. ಪ್ರಧಾನ ಅರ್ಚಕ ವೇ. ಮೂ.ವಿ.ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ...
ಎಪ್ರಿಲ್ 1ರಿಂದ ರಾಜ್ಯದ ಜನರು ಹಾಲು- ಮೊಸರು, ವಿದ್ಯುತ್ ದರ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಏರಿಕೆ ಸೇರಿ ವಿವಿಧ ವಸ್ತುಗಳ ಬೆಲೆ ಏರಿಕೆಯ ಬಿಸಿಯನ್ನು ಅನುಭವಿಸಲಿದ್ದಾರೆ. ಬ್ಯಾಂಕುಗಳ ಉಳಿತಾಯ ಖಾತೆಯ ಕನಿಷ್ಠ ಮೊತ್ತ ಏರಿಕೆ,...
ತೊಕ್ಕೊಟ್ಟು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಮತ್ತು 75 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮಾದಕ ವಸ್ತು ಪ್ರಕರಣವನ್ನು ಪತ್ತೆ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಹೆಸರುಗಳಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ನೇತೃತ್ವದ...
ಪುತ್ತೂರು :ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತು ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಆಯ್ಕೆಯಾಗಲು, ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆ, ಸ್ಥಾನ ಪಡೆಯಲು ಪಕ್ಷದ ಕಾರ್ಯಕರ್ತರ ಶ್ರಮವೇ ಕಾರಣ. ಇದನ್ನು ಮರೆಯದೆ ಅವರಿಗೆ ಸ್ಪಂದಿಸಬೇಕು...
ಸಕಲೇಶಪುರ: ಸಕಲೇಶಪುರದ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು.ಮಸೀದಿಯ ಖತೀಬರಾದ ಜನಾಬ್ ಬದ್ದುದೀನ್ ದಾರಿಮಿ ಉಸ್ತಾದ್ ರವರ ನೇತ್ರತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಸಹೋದರರಾದ ನಾವೆಲ್ಲರೂ ಸಹೋದರತೆಯಿಂದ ಎಲ್ಲರ...
ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್ಲಾಲ್ ಅಭಿನಯದ ‘ಎಲ್2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ. ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17...