ಬೆಂಗಳೂರು: ಗೋವಾದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೊಡಿಸುವುದಾಗಿ ನಂಬಿಸಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರಿಗೆ ₹8.13 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ರಕ್ಷಾ ರಾಮಯ್ಯ...
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಿಲಾಡಿ ಗಂಗಾಧರ ಕೆ. (55) ಅವರು ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಗಂಗಾಧರ್ ಅವರಿಗೆ ಕಿಡ್ನಿ ಕಸಿ (Renal Transplant) ಶಸ್ತ್ರಚಿಕಿತ್ಸೆ...
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಗಾಂಧೀ ಕಟ್ಟೆ ಸಮಿತಿ, ತುಳು ಕೂಟ ಹಾಗೂ ತುಳು ಅಪ್ಪೆಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆಯು ಅ.2ರಂದು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ನಡೆಯಿತು....
ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ದೇಶ ಕಂಡ ಇನ್ನರ್ವ...
ಮಂಗಳೂರು: ಕಾಂತಾರ ಚಿತ್ರದ ‘ಗುರುವ’ ಪಾತ್ರದ ಮೂಲಕ ರಾಜ್ಯದಾದ್ಯಂತ ಗಮನ ಸೆಳೆದ ತುಳುನಾಡಿನ ಪ್ರತಿಭೆ, ರಂಗ ಕಲಾವಿದ ಹಾಗೂ ನಟ ಸ್ವರಾಜ್ ಶೆಟ್ಟಿ ಇದೀಗ ಮತ್ತೊಂದು ವಿಶಿಷ್ಟ ಪ್ರಯತ್ನದೊಂದಿಗೆ ರಂಗ ವೇದಿಕೆಗೆ ಮರಳಿದ್ದಾರೆ. ‘ಶಿವದೂತೆ ಗುಳಿಗೆ’...
ಬೆಂಗಳೂರು:ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ದ್ವಿಚಕ್ರ ವಾಹನ ಸವಾರರಿಗೆ ಹಾಫ್ ಹೆಲ್ಮೆಟ್ ಸಂಪೂರ್ಣ ನಿರ್ಬಂಧ ವಿಧಿಸಿದೆ. ಅಸುರಕ್ಷಿತ ಹಾಫ್ ಹೆಲ್ಮೆಟ್ ಉತ್ಪಾದನೆ ತಡೆಯಲು ಮುಂದಾಗಿರುವ ಸರ್ಕಾರ, ಹಾಫ್ ಹೆಲ್ಮೆಟ್ ತಯಾರಿಕೆಗೆ ನಿಷೇಧಿಸಲು ಸಹ ನಿರ್ಧಾರ...
ಪುತ್ತೂರು: ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯ ಕಲ್ಲಾರೆಯಲ್ಲಿ ಸೆ.26 ಮತ್ತು 27ರಂದು ನಡೆದ ಕಾರ್ಯಕ್ರಮದಲ್ಲಿ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಭುವಿಕಾ ಆರ್.ಪಿ. ಅವರು 30 ಗಂಟೆ ಕಣ್ಣಿಗೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ನಗರದ ಬಿಷಪ್ಸ್ ಹೌಸ್ನಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ...
ಯುಪಿಐ ಮೂಲಕ ವ್ಯಕ್ತಿಗಳಿಂದ ವ್ಯಾಪಾರಿಗಳಿಗೆ ರೂ. 2,000ಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಶುಲ್ಕ ವಿಧಿಸುವ ಕ್ರಮದ ಆಧಾರವನ್ನು ವಿವರಿಸಿ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.28) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...
ಕಂಬಳ ಅಂಗಳದಲ್ಲಿ ತನ್ನದೇ ಛಾಪು ಮೂಡಿಸಿದ್ದ ‘ನಂದಳಿಕೆ ಪಾಂಡು’ (23) ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ. ಹಗ್ಗ ವಿಭಾಗದಲ್ಲಿ ವೇಗದ ಓಟಕ್ಕೆ ಹೆಸರಾಗಿದ್ದ ಪಾಂಡು ಜೂನಿಯರ್ ವಿಭಾಗದಲ್ಲಿ ಸತತ ಎರಡು ಬಾರಿ ಸರಣಿ ಶ್ರೇಷ್ಠ...