ಮಂಗಳೂರು ಬೆಂಗಳೂರು ರೈಲ್ವೆ ಹಳಿ ವಿದ್ಯುದೀಕರಣಗೊಂಡ ಬೆನ್ನಲ್ಲೇ ಮಂಗಳೂರು ಬೆಂಗಳೂರು ವಂದೇ ಭಾರತ್ ರೈಲಿನ ಕನಸು ಕಾಣುತ್ತಿದ್ದ ಮಂಗಳೂರಿಗರಿಗೆ ರೈಲ್ವೆ ಇಲಾಖೆ ಶಾಕ್ ನೀಡಿದೆ. ಎರಡು ರೈಲು ನಿಲ್ದಾಣಗಳಿದ್ದರೂ ಮಂಗಳೂರು ಬೆಂಗಳೂರು ವಂದೇಭಾರತ್ ರೈಲಿಗೆ ಯಾವುದೇ...
ಟೆಂಡರ್ ವಿಷಯಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಿರಹಟ್ಟಿ ಶಾಸಕ ಡಾ, ಚಂದ್ರು ಲಮಾಣಿಯನ್ನು ಬಲೆಗೆ ಬೀಳಿಸಿದ್ದಾರೆ. ಗುತ್ತಿಗೆದಾರ ವಿಜಯ ಪೂಜಾರ ಅವರಿಂದ ತಮ್ಮ ಬಾಲಾಜಿ ಹೆಸರಿನ ಆಸ್ಪತ್ರೆಯಲ್ಲಿ...
ಉಪ್ಪಿನಂಗಡಿ: ಉಪ್ಪಿನಂಗಡಿಯ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. ಮೃತದೇಹವು...
ಕಡಬ, ಫೆ. 20: ಆರೋಗ್ಯಪೂರ್ಣ ಮತ್ತು ಸ್ವಸ್ಥ ಸಮಾಜ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ. ಸಮುದಾಯದ ಸಹಕಾರ ಇದ್ದಾಗ ಮಾತ್ರ ಯಾವುದೇ ಕೆಲಸ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಬ್ಯಾಂಕ್ ಆಫ್ ಬರೋಡ ಸಂಯೋಜಿತ...
ಕಾಣಿಯೂರು: ಶ್ರೀ ಕಾಣಿಯೂರು ಮಠದಲ್ಲಿ ಫೆ. 20ರಿಂದ 24 ರವರೆಗೆ ಜಾತ್ರಾ ಮಹೋತ್ಸವವು ಜರುಗಲಿದೆ. ದಿನಾಂಕ 20.02.2026 : ರಂಗಪೂಜೆ ರಾತ್ರಿ 8.00 ಗಂಟೆ ಶ್ರೀ ಲಕ್ಷ್ಮೀನೃಸಿಂಹ ದೇವರು ಮತ್ತು ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ :...
ಬೆಳ್ತಂಗಡಿ : ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ಎಂಬಾತನನ್ನು ಕೇರಳದ ತ್ರಿಶೂರ್ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2012 ರಲ್ಲಿ ಬೆಳ್ತಂಗಡಿ...
ಮಂಗಳೂರು ಫೆಬ್ರವರಿ 20: ಬಿಎಸ್ಎನ್ಎಲ್ ಕಚೇರಿಯಲ್ಲಿ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರಿಂದ ಮೂವರು ಆರೋಪಿಗಳ ಬಂಧಿಸಲಾಗಿದ್ದು, BSNL ಅಸಿಸ್ಟೆಂಟ್ ಆಫೀಸ್ ಸೂಪರಿಂಟೆಂಡೆಂಟ್ ತನ್ವೀರ್...
ಪುತ್ತೂರು: ಶ್ರೀಕ್ಷೇತ್ರ ಗೆಜ್ಜೆಗಿರಿ ಇದರ ಅಭಿವೃದ್ದಿಗೆ 5 ಕೋಟಿ ರೂ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದರು. ಗುರುವಾರ ಬೆಂಗಳೂರಿನಲ್ಲಿ ಸಿ ಎಂ ಅವರನ್ನು ಭೇಟಿಯಾದ ಶಾಸಕರು ಇತಿಹಾಸ...
ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಮಸೀದಿಗೆ ಒಟ್ಟು 55 ಲಕ್ಷ ರೂ ಅನುದಾನ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ವಸತಿ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಬೇಸಿಗೆಯ ತಾಪಮಾನ ಏರಿಕೆಯಾಗಿದ್ದು, ಜನಜೀವನ ಹೈರಾಣಾಗಿದೆ. ಆದರೆ, ಆರ್ಲಪದವು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ದಿಢೀರ್ ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಿಸಿಲ...