ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಜ.18ರಂದು ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆಗೆ ರಿಕ್ಷಾದಲ್ಲಿಯೇ ಬರುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಗಮನ ಸೆಳೆದಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿರುವ ಸೇಡಿಯಾಪು ಎಂಬಲ್ಲಿ...
25ಕ್ಕೂ ಅಧಿಕ ತುಂಡರಿಸಿದ ಕೆಂಪು ಬಣ್ಣಕ್ಕೆ ತಿರುಗಿದ ಲಿಂಬೆಗಳು 10ಕ್ಕೂ ಅಧಿಕ ಕೊಳ್ತಿರಿಗಳು, ಸುತ್ತಲು ಸುರಿದ ಹೊದಲು,ಒಡೆದ ತೆಂಗಿನ ಕಾಯಿಗಳು ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರದ ದಾರಂದಕುಕ್ಕು, ಕಟಾರ, ಆನಡ್ಕ ಸೇರುವ ಮೂರು ರಸ್ತೆ ಮಧ್ಯೆಯಲ್ಲಿ 25ಕ್ಕೂ...
ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕ ಇರ್ವೆರ್ ಉಳ್ಳಾಕುಲ ದೈವಗಳ ಕ್ಷೇತ್ರ ಅಮರ ಕಾಲ್ಪಾಡಿ ಜ : 17-01-2026 ಜ. 25-01-2026ರವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಕಾರ್ಯಕ್ರಮಗಳ ವಿವರ ದಿನಾಂಕ 16-01-2026 – ಸಂಜೆ ಗಂಟೆ...
ಮಂಗಳೂರು :ಜನವರಿ 17: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ...
ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ಜನವರಿ 19 ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನವೇ (ಜನವರಿ 20) ಪಕ್ಷದ...
ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ...
ಮಂಗಳೂರು, ಜನವರಿ 16 : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಹಾಗೂ ನ್ಯಾಷನಲ್ ಪೆನ್ಷನ್ ಸ್ಕೀಂ ಫಾರ್ ದಿ ಟ್ರೇಡರ್ಸ್ ಆಂಡ್ ಸೆಲ್ಫ್ ಎಂಪ್ಲಾಯ್ಡ್ ಪರ್ಸನ್ಸ್ (ಎನ್ ಪಿ ಎಸ್-ಟ್ರೇಡರ್ಸ್)...
ಪುತ್ತೂರು: ಹೆರಿಗೆ ಸಮಯ ಮಗು ಮೃತಪಟ್ಟ ಕುರಿತು ಸಂಶಯದ ಹಿನ್ನೆಲೆಯಲ್ಲಿ ದೂರುದಾರರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬೆಳ್ಳಾರೆ...
ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಬಿಜತ್ರೆ ಮತ್ತು ಪುಂಡಿಕಾಯಿಯಲ್ಲಿ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳನ್ನು ಕಳವು ಮಾಡಲಾಗಿದೆ. ಕಳೆದ 10 ದಿನಗಳ ಅವಧಿಯಲ್ಲಿ ಕಳ್ಳರು ಕೃತ್ಯ ಎಸಗಿದ್ದಾರೆ. ಲೈಟ್ ಮತ್ತು ಬ್ಯಾಟರಿಗಳನ್ನು ಕಳವು ಮಾಡಿದ್ದು...
ಪುತ್ತೂರು.ಜ.13: ಪುತ್ತೂರು ತಾಲೂಕು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 13/01/2026 ನೇ ಮಂಗಳವಾರ ರಾಷ್ಟೀಯ ಜೆ. ಸಿ ತರಬೇತುದಾರರಾದ ಶ್ರೀ ವೇಣುಗೋಪಾಲ್. ಎಸ್ ಜೆ ಇವರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಯುಕ್ತವಾದ...