ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ದವಿವಿಧದೇವಸ್ಥಾನ, ದೈವಸ್ಥಾನಮ್ರತು ಗರಡಿಗಳ ಜೀರ್ಣೋದ್ದಾರಕ್ಕಾಗಿ 2.50 ಕೋಟಿ ರೂ. ಅನುದಾನ ಮಂಜೂರಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನವನ್ನು ಮಂಜೂರು ಮಾಡಿರುತ್ತಾರೆ....
ಸುಬ್ರಹ್ಮಣ್ಯ ಸಮೀಪದ ತೋಡಿನಲ್ಲಿ ಭಾರೀ ಪ್ರಮಾಣ ನೀರು:ಹೆದ್ದಾರಿಗೆ ನುಗ್ಗಿ ಸೇತುವೆ ಮುಳುಗಡೆ ಸುಬ್ರಹ್ಮಣ್ಯ ಸಮೀಪದ ಕೈಕಂಬದ ಹೊಳೆಯಲ್ಲಿ ಹರಿದ ನೀರು ಸುಬ್ರಹ್ಮಣ್ಯ – ಧರ್ಮಸ್ಥಳ ಹೆದ್ದಾರಿಯ ಚೇರು ಎಂಬಲ್ಲಿ ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ತೊಡಕುಂಟಾಗಿದೆ. ಕಡಬ...
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದುರ್ಗಾನಗರ ಅಜ್ಜಿನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದಲ್ಲಿ 18 ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ನಡೆದ...
ರಾಯಚೂರು : ಸರಕಾರಿ ಶಾಲೆ ಉಳಿಸಲು ಎಲ್ಲರೂ ಪಣತೊಡಬೇಕು, ಎಲ್ಲರೂ ಅವರ ಊರಿನ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಬೇಕು, ಸರ್ಕಾರಿ ಶಾಲೆಗಳನ್ನು ಕಡೆಗಣಿಸಬಾರದು ಹಾಗೂ ಅವುಗಳ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಮಾಡಬೇಕಾಗುತ್ತದೆ, ನಾನು ನಮ್ಮ ಊರಿನಲ್ಲಿ ವಿದ್ಯಾರ್ಥಿಗಳಿಗೆ...
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮಹತ್ವದ ತಿರುವ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಅಮೇರಿಕಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಮಲಾ ಹ್ಯಾರಿಸ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದಾರೆ. ಕರೆಯಲ್ಲಿ ಮಹತ್ವದ ಮಾತುಕತೆ ನಡೆದಿದ್ದು, ಈ ಹಿನ್ನೆಲೆಯಲ್ಲಿ...
ಮಂಗಳೂರು: ಎಚ್ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ಮಠ oತ ಬೆಟ್ಟು ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್ಎಸ್ಎಸ್ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್ಎಸ್ಎಸ್ ಪ್ರಧಾನ...
ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಶ್ರೀಯುತ ಹಾಜಬ್ಬ...
ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಜಬಲ್ಪುರ ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.40 ರ ಸುಮಾರಿಗೆ ಸಂಭವಿಸಿದ ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು...
ಸುಳ್ಯ ಸೆ.5: ಪೊಲೀಸ್ ಠಾಣೆಗೆ ನೂತನ ಎಸ್.ಐ ಯಾಗಿ ಸಂತೋಷ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಸಂತೋಷ್ ರವರಿಗೆ ಈರಯ್ಯರವರು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ...