ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಪಾರ್ಟ್ಮೆಂಟ್ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2.25 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಟ್ಯಾಟೂ ಕಲಾವಿದನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಯಲಹಂಕದ ರಕ್ಷಿತ್(31) ಬಂಧಿತ ಆರೋಪಿಯಾಗಿದ್ದಾನೆ....
ರಷ್ಯಾ 2025 ರ ಮೊದಲ ದಿನ ಉಕ್ರೇನ್ನ ಕೈವ್ ಕೇಂದ್ರದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಾಳಾಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್...
ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು...
ಉಡುಪಿ, ಜ.01: ಉಡುಪಿ ತಾಲೂಕು (ವಾರ್ಡ್ 23) ವ್ಯಾಪ್ತಿಗೆ ಬರುವ ಬೈರಂಪಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಇಲ್ಲದ ಕಾರಣ ಬೀಗ ಹಾಕಲಾಗಿದೆ. ಡಿ.19ರಂದು ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಚೇರಿಯಲ್ಲಿನ ಕೆಲಸದ ಹೊರೆಯಿಂದ ಮಾನಸಿಕ ಒತ್ತಡ ಹಾಗೂ...
ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ....
ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ. ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ...
ಮಂಗಳೂರು, : ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿಗಳು...
ಉಪ್ಪಿನಂಗಡಿ: ದೈವರಾಧನೆಯಲ್ಲಿನ ನಿಷ್ಠೆ ಮತ್ತು ಭಕ್ತಿ, ಗತಿಸಿದ ಕುಟುಂಬದ ಹಿರಿಯರನ್ನು ಮರೆಯಬಾರದು ಎಂಬ ಸಂದೇಶವನ್ನು ಯುವ ಸಮುದಾಯ ಅನುಷ್ಠಾನಗೊಳಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಸುಮಂಗಲ ಸಹಕಾರ ಸಂಸ್ಥೆಯ ಅಧ್ಯಕ್ಷ ನಾಗೇಶ್ ಕಲ್ಲಡ್ಕ...
ಪುತ್ತೂರು :ಅಂಗನವಾಡಿ ಕೇಂದ್ರದೊಳಗೆ ಹಾವುಗಳು ಬರುತ್ತಿರುವುದರಿಂದ ಕುಳಿತುಕೊಳ್ಳಲು ಹೆದರಿಕೆಯಾಗುತ್ತಿದೆ. ಬೀದಿ ನಾಯಿಗಳು ಶಾಲಾ ಆವರಣದೊಳಗೆ ಬರುವುದರಿಂದ ನಮಗೆ ಭಯವಾಗುತ್ತಿದೆ. ಶಾಲಾ ಕ್ರೀಡಾಂಗಣಕ್ಕೆ ಆಟವಾಡಲು ಬರುವ ಹೊರಗಿನವರು ಶಾಲಾ ಪೈಪ್ಲೈನ್, ಕಿಟಿಕಿ ಗಾಜಿಗೆ ಹಾನಿ ಮಾಡುತ್ತಿದ್ದಾರೆ… ಪುತ್ತೂರು...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸದ ಬಾಲಿವುಡ್ ತಾರೆಯರ ವಿರುದ್ಧ ಕಾಂಗ್ರೆಸ್ ವಕ್ತಾರೆ ಸುಪ್ರಿಯ ಶ್ರೀನಾತೆ ಕೆಂಡಕಾರಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಅಸ್ಸಾಂನ ಗುಹಾಟಿಯಲ್ಲಿ ಪಂಜಾಬಿ ಗಾಯಕ...