ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆವಿ ಕ್ಯಾಂಸ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಫೀಡರ್ನಲ್ಲಿ ನ.6 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 33/11ಕೆವಿ...
ಬೆಂಗಳೂರು:(ನ.04) ಅಶ್ಲೀಲ ಮೆಸೇಜ್ ಪ್ರಕರಣ ಸಂಬಂಧ ಕರ್ನಾಟಕದಲ್ಲಿ ಕೋಲಾಹಲವೇ ನಡೆದು ಹೋಗಿದೆ. ಆತ್ಮೀಯರಿಗೆ ಅಶ್ಲೀಲ ಮೆಸೇಜ್ ಮಾಡಿದವನ ಕಿಡ್ನಾಪ್ ಮಾಡಿ ಕೊಲೆ ಮಾಡಿದ ಪ್ರಕರಣ ಸಂಬಂಧ ಸ್ಟಾರ್ ನಟ ಜೈಲು ಸೇರಿದ ಘಟನೆ ಸೇರಿದಂತೆ ಹಲವು...
ಪುತ್ತೂರು :ನವೆಂಬರ್ 03: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ...
ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ. ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು ಈ...
ಈ ಹಿಂದೆ ರೈಲುಗಳಲ್ಲಿ ಪ್ರಯಾಣ ಮಾಡಬೇಕೆಂದರೆ ಟಿಕೆಟ್ ಕೌಂಟರ್ನಲ್ಲಿ ಗಂಟೆಗಟ್ಟಲೆ ಕ್ಯೂ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ, ಇನ್ಮುಂದೆ ರೈಲ್ವೆ ಸ್ಟೇಷನ್ ಎಂಟ್ರಿ ಗೇಟ್ನಲ್ಲೇ ಕೇವಲ ಮೂರೇ ನಿಮಿಷಗಳಲ್ಲಿ ಟಿಕೆಟ್ ನಿಮ್ಮ ಕೈಗೆ ಸಿಗಲಿದೆ...
ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ...
ಪುತ್ತೂರು,ಕರ್ನಾಟಕ ಸರಕಾರ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೊಡಲ್ಪಡುವ 2018-19 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ಗೀತ ರಚನೆಗಾಗಿ ಪುತ್ತೂರಿನ ಯುವ ಸಾಹಿತಿ ರಜಾಕ್ ಪುತ್ತೂರು ಅವರು ಆಯ್ಕೆಯಾದ...
ಸರ್ವೆ… ಸರಕಾರಿ ಪ್ರೌಢಶಾಲೆ ಕಲ್ಪಣೆ ಇದರಲ್ಲಿ ಕನ್ನಡ ರಾಜ್ಯೇೋತ್ಸವ ಕಾರ್ಯಕ್ರಮ ಶಾಲಾಭಿವೃದ್ದಿ ಸಮಿತಿ ಕಾರ್ಯಾದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಅವರ ಅದ್ಯಕ್ಷತೆಯಲ್ಲಿ ಜರುಗಿತು. ಕನ್ನಡ ಪ್ರಾಧ್ಯಾಪಕರಾದ ನಳಿನಿ. ಡಿ. ಯವರು ರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿ ಸಂದೇಶ...
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮನವಿ ಮೇರೆಗೆ ಮದರಸ ಹಾಗೂ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹಮದ್ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಕನ್ನಡ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷರಾದ...
ಪುತ್ತೂರು: ನ.1 ರಂದು ಕುಂಬ್ರದ ಅಬ್ರಾಡ್ ಹಾಲ್ ಬಳಿ ನಡೆದ ಕಾರು ಮತ್ತು ರಿಕ್ಷಾದ ನಡುವೆ ನಡೆದ ಅಫಘಾತದಲ್ಲಿ ರಿಕ್ಷಾದಲ್ಲಿದ್ದ ಬಾಲಕಿ ಹಾಗೂ ಮಹಿಳೆಯೋರ್ವರು ಮೃತಪಟ್ಟು ಆಟೋ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಇತರರು ಗಾಯಗೊಂಡ ಘಟನೆ...