ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ...
ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್ಲೈನ್ ಹಾಕಲಾಗಿತ್ತು. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ...
ಕಿರಣ್ ಮಳೇಕೆರ್ಚಿ: ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ಯನ್ನು ಶ್ರೀ ಗಣೇಶ್ ಉದನಡ್ಕ ಅಧ್ಯಕ್ಷರು, ಚಾರ್ವಾಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ನಿ. ಕಾಣಿಯೂರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ...
34 ನೆಕ್ಕಿಲಾಡಿಗೆ ಜಲಸಿರಿ ಶುದ್ಧ ಕುಡಿಯುವ ನೀರು ಕೊಡಲು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜನಿಯರ್ ಸುರೇಶ್ ದೊಡ್ಡಮನಿ,ಜಲಸಿರಿ ಇಂಜನಿಯರ್ ಮಾದೇಶ್, ನಗರಸಭೆ ಅಧಿಕಾರಿ ವಸಂತ್,ನೆಕ್ಕಿಲಾಡಿ PDO,ಪಂಚಾಯತ್ ಸದಸ್ಯರು ಮತ್ತು,ಅಸ್ಕರ್ ಅಲಿ, ಶಬ್ಬಿರ್...
ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ....
ಮಂಗಳೂರು, ಡಿ.29: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 2024ರಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ಒಟ್ಟು 1,090 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ 2024ರಲ್ಲಿ ಮಾದಕ ವಸ್ತು ಮಾರಾಟ, ಸೇವನೆಗೆ ಸಂಬಂಧಿಸಿ ಈ ವರ್ಷ...
ಪುತ್ತೂರು :- ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಟ್ಯಾರ್ ಬ್ರಾಂಚ್ ವತಿಯಿಂದ ಆದಿತ್ಯವಾರ ಸಂಟ್ಯಾರ್ ಶಾಲಾ ಬಳಿ ಮರ್ಹೂಂ ಆಶಿರ್ (ಅಪ್ಪು) ಕಲ್ಲರ್ಪೆ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಏ.ಜೆ...
ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು...
ಕಡಬ: ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ಜನವರಿ 11, 12,13ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ...
ಪುತ್ತೂರು: ಪುತ್ತೂರು ಕೈಗಾರಿಕಾ ಸಂಘ ರಿ ಇದರ ಸಹಸಂಸ್ಥೆ ಸ್ಟೀಲ್ ಫ್ಯಾಬ್ರಿಕೇಶನ್ ಅಸೋಸಿಯೇಷನ್ ಇದರ ವಾರ್ಷಿಕ ಸಭೆಯು ಡಿ. 27ರಂದು ದರ್ಬೆ ಸಚಿನ್ ಟ್ರೇಡಿಂಗ್ ಮುಂಭಾಗದ ಸಣ್ಣ ಕೈಗಾರಿಕಾ ಸಹಕಾರ ಸಂಘ ಇದರ ಸಭಾಂಗಣದಲ್ಲಿ ನಡೆಯಿತು....