ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು, ಶಾಸಕರ ಕಚೇರಿ ಮತ್ತು ಟ್ತಸ್ಟ್ ಸಿಬಂದಿಗಳ ವತಿಯಿಂದ ಇಂದುಮಧ್ಯಾಹ್ನ ಉಚಿತ ಊಟದ ವ್ಯವಸ್ಥೆಯನ್ನುಮಾಡಲಾಯಿತು. ...
ಪುತ್ತೂರು: ಪುತ್ತೂರು ಶಾಸಕರ ಹುಟ್ಟು ಹಬ್ಬದ ದಿವಸ ಅವರ ಕಚೇರಿಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭ ಕೋರಿದ ಪುತ್ತೂರು ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾಕ್ಟರ್ ಧರ್ಮಪಾಲ್ ಗೌಡ ಹಾಗೂ ಡಾಕ್ಟರ್ ಎಂ.ಪಿ.ಪ್ರಕಾಶ್...
ಪುತ್ತೂರು: ಕೂಡುರಸ್ತೆಯಿಂದ ತಿಂಗಳಾಡಿಗೆ ಹೋಗುವ ರಸ್ತೆ ಬದಿಯಲ್ಲಿ ಧರೆ ಕುಸಿತದ ಮಣ್ಣು ತೆರವುಗೊಳಿಸದ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯುಂಟಾಗಿದ್ದು, ಅಪಘಾತ ಸಂಭವಿಸುವ ಸಾಧ್ಯತೆಯೂ ಹೆಚ್ಚಾಗಿದೆ. ತಿಂಗಳ ಹಿಂದೆ ಭಾರೀ ಮಳೆಯ ಸಂದರ್ಭ ಕೂಡುರಸ್ತೆ- ತಿಂಗಳಾಡಿ ಮಧ್ಯೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಶಾಸಕರ ಕಚೇರಿ ಮತ್ತು ಟ್ರಸ್ಟ್ ಸಿಬಂದಿಗಳ ವತಿಯಿಂದ ಇಂದು ಮಧ್ಯಾಹ್ನ ಉಚಿತ ಊಟದ...
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಕಾಲೇಜು ಲೈಫ್ ನ ಮೊದಲ ಬೈಕ್ ಬಗ್ಗೆ ವಿಶೇಷ ಪ್ರೀತಿ ಇರುತ್ತೆ. ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ ಮೊದಲ ಬೈಕ್ ನೋಡಿ ಪುಳಕಿತರಾಗಿದ್ದಾರೆ. ವಿಂಟೇಜ್...
ಮಂಗಳೂರು:ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ ಎಂದು...
ಮೈಸೂರು:ಅಮಾವಾಸ್ಯೆ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ಭೇಟಿ...
* ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ...
ಪುತ್ತೂರು: ಯುವಶಕ್ತಿ ಗೆಳೆಯರ ಬಳಗ ವಿನಾಯಕನಗರ ಇದರ ವತಿಯಿಂದ ಕೋಡಿಂಬಾಡಿ ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ.1ರಂದು ಬೆಳಿಗ್ಗೆ ನಡೆಯಿತು. ಕೋಡಿಂಬಾಡಿ ಗ್ರಾ.ಪಂ....