ಕಡೇಶಿವಾಲಯ ನಿವಾಸಿ ವೀರಮ್ಮ ಎಂಬವರ ಪರ್ಸು ಹಾಗೂ ಅದರಲ್ಲಿ ಇದ್ದ ನಾಲ್ಕು ಪವನ್ ಚಿನ್ನ ಹಾಗೂ 35 ಸಾವಿರ ರೂಪಾಯಿ ದುಡ್ಡು ಉಪ್ಪಿನಂಗಡಿ ಬಸ್ಸು ತಂಗುದಾನದ ಬಳಿಯ ಮೀನಿನ ಮಾರ್ಕೆಟಿನ ಬಳಿ ಕಳವಾಗಿರುತ್ತದೆ. ಯಾರಿಗಾದರೂ ಸಿಕ್ಕಿದಲ್ಲಿ...
ಪುತ್ತೂರು: ಬಿಲ್ಲವ ಬ್ರಿಗೇಡ್ ಪುತ್ತೂರು ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಳಿಯ ರೋಟರಿ ಜಿ.ಎಲ್. ಸಭಾಂಗಣದಲ್ಲಿ ಆ.28ರಂದು ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ...
ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ಸೇರಿ ಸುಮಾರು...
ಪುತ್ತೂರು :ಮುಂಡೂರು ಗ್ರಾಮ ಪಂಚಾಯಿತಿ ಒಳಪಟ್ಟ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಯಲ್ಲಿ ನಾಳೆ ಬೆಳಿಗ್ಗೆ 10:00ಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ರವರು ತಾಲೂಕು ಕ್ರೀಡಾಂಗಣದ ಗುದ್ದಲಿ ಪೂಜೆಯನ್ನು ನೆರವೇರಿಸಲಿದ್ದಾರೆ. ಪ್ರಥಮ ಹಂತದ...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಪುತ್ತೂರು ಬಿಲ್ಲವ ಬ್ರಿಗೇಡ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆ.28ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ಬಿಲ್ಲವ ಸಂಘದ ಸಮೀಪವಿರುವ, ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ಕಚೇರಿಯಲ್ಲಿ...
ಪುತ್ತೂರು :: ಆ(27) :ಕೇರಳದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ (24) ಬಂಧಿತ ಆರೋಪಿಗಳಾಗಿದ್ದಾರೆ. ಗ್ರಾಮಾಂತರ...
ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸ್ಪರ್ಧಿಸಿ, 18...
ಮದುವೆ ಎನ್ನುವುದು ಇಬ್ಬರು ವ್ಯಕ್ತಿಗಳು ಒಪ್ಪಿಗೆಯಿಂದ ಶುರುವಾಗು ಪವಿತ್ರವಾದ ಸಂಬಂಧವೇ ಹೊರತು, ಹೆಂಡತಿಯನ್ನು ನಿಯಂತ್ರಿಸುವ ಅಥವಾ ಆಕೆಯ ಮೇಲೆ ದರ್ಪ ಮೆರೆಯುವ ಲೈಸೆನ್ಸ್ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನ ನೀಡಿದೆ. ಪತ್ನಿಗೆ...
ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ ರಾಜ್ಯ ಉಪಾಧ್ಯಕ್ಷ...
ಬಿಂದು ಸಂಸ್ಥೆಯಲ್ಲಿ ಹಲವಾರು ಹೊಸ ಉತ್ಪನ್ನಗಳನ್ನು ಇತ್ತೀಚೆಗಷ್ಟೇ ಮಾರುಕಟ್ಟೆಗೆ ಬಿಡುಗಡೆಗಳಿಸಲಾಗಿದೆ. ಅಂತೆಯೇ “ಬಿಂದು ” ಉತ್ಪನ್ನಗಳ ಸಾಲಿಗೆ ‘BINDU SPARKLING PINEAPPLE DRINK’ ಉತ್ಪನ್ನವು ಹೊಸ ಉತ್ಪನ್ನವಾಗಿ ಸೇರಿಕೊಂಡಿತು. ಈ ಉತ್ಪನ್ನವನ್ನು 18/08/2026ರಂದು HDFC BANK...