ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಶಾಸಕರ ಕಚೇರಿ ಮತ್ತು ಟ್ರಸ್ಟ್ ಸಿಬಂದಿಗಳ ವತಿಯಿಂದ ಇಂದು ಮಧ್ಯಾಹ್ನ ಉಚಿತ ಊಟದ...
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಕಾಲೇಜು ಲೈಫ್ ನ ಮೊದಲ ಬೈಕ್ ಬಗ್ಗೆ ವಿಶೇಷ ಪ್ರೀತಿ ಇರುತ್ತೆ. ಇದೀಗ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ ಮೊದಲ ಬೈಕ್ ನೋಡಿ ಪುಳಕಿತರಾಗಿದ್ದಾರೆ. ವಿಂಟೇಜ್...
ಮಂಗಳೂರು:ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ ಎಂದು...
ಮೈಸೂರು:ಅಮಾವಾಸ್ಯೆ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ಭೇಟಿ...
* ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ...
ಪುತ್ತೂರು: ಯುವಶಕ್ತಿ ಗೆಳೆಯರ ಬಳಗ ವಿನಾಯಕನಗರ ಇದರ ವತಿಯಿಂದ ಕೋಡಿಂಬಾಡಿ ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ.1ರಂದು ಬೆಳಿಗ್ಗೆ ನಡೆಯಿತು. ಕೋಡಿಂಬಾಡಿ ಗ್ರಾ.ಪಂ....
ಬಿಜೆಪಿ ಆಡಳಿತದಲ್ಲಿ ಅಭಿವೃದ್ದಿ ಶೂನ್ಯವಾಗಿತ್ತು: ಮಹಮ್ಮದಾಲಿ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು ೪.೬೪ ಕೋಟಿ ರೂ ವಿವಿಧ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು ನಗರಸಭಾ ವ್ಯಾಪ್ತಿಯಲ್ಲಿ ಅಭಿವೃದ್ದಿ ಪರ್ವ ಆರಂಭವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಪುತ್ತೂರು: ದ.ಕ.ಜಿಲ್ಲೆಯ ಮಂಗಳೂರು ಬಿಟ್ಟರೆ ಪುತ್ತೂರು ಅತೀ ದೊಡ್ಡ ಪಟ್ಟಣವಾಗಿರುತ್ತದೆ. ಪುತ್ತೂರಿನ ಹಲವಾರು ಹಿರಿಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರುತ್ತಾರೆ. ಸಹಕಾರ ಚಳುವಳಿ ಕೂಡ ಪುತ್ತೂರಿನಿಂದ ಪ್ರಾರಂಭವಾದ ಇತಿಹಾಸವಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿರುವ ಪುತ್ತೂರಿನ...
ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ...
ಪುತ್ತೂರು : ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ವತಿಯಿಂದ ಇಂದು ನಡೆದ ವೈಭವದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಮತ್ತು...