ಪುತ್ತೂರು: ರಸ್ತೆಯಿಲ್ಲದೆ ಪರದಾಡುತ್ತಿದ್ದ ನರಿಮೊಗರು ಗ್ರಾಮದ ಅಲಂಗ- ಶಿಬರ-ನಡುವಾಲ್ ನಿವಾಸಿಗಳಿಗ ೨೫ ವರ್ಷಗ ಹಿಂದಿನ ಬೇಡಿಕೆ ಈಡೇರಿದೆ, ರಸ್ತೆ ಸಂಪರ್ಕವೇ ಇಲ್ಲದ ಈ ಪ್ರದೇಶಕ್ಕೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಿಸಿಕೊಟ್ಟಿದ್ದಾರೆ. ಈ ರಸ್ತೆ...
ಪುತ್ತೂರು: ಜಿಎಲ್ ಮಾಲ್ ಉತ್ಸವದ ಅಂಗವಾಗಿ ರೋಟರಿ ಕ್ಲಬ್ ಪುತ್ತೂರು ಯುವ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಎಲ್ ವನ್ ಮಾಲ್ ಆಶ್ರಯದಲ್ಲಿ ಚಿತ್ರಕಲಾ ಸ್ಪರ್ಧೆ ಭಾನುವಾರ ಜಿಎಲ್ ವನ್ ಮಾಲ್’ನಲ್ಲಿ ಉದ್ಘಾಟನೆಗೊಂಡಿತು. ವಿದ್ಯಾರ್ಥಿಗಳಾದ ಅಪ್ರಮೇಯ,...
ಪುತ್ತೂರು ಡಿ28. ಪುತ್ತೂರು ತಾಲೂಕು ಜಾನಪದ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಉದ್ಯಮಿ ಕೆ.ಎಸ್.ರವೀಂದ್ರನಾಥ ರೈ ಬಳ್ಳಮಜಲು ಆಯ್ಕೆಯಾಗಿರುತ್ತಾರೆ.
ಬೆಂಗಳೂರು: ಹೊಸ ವರ್ಷ ಸಂದರ್ಭವನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ನಕಲಿ ಜಾಲವನ್ನು ಹರಡುತ್ತಿದ್ದಾರೆ. ಆಫರ್ಗಳು, ಗಿಫ್ಟ್ಗಳು, ಕ್ಯಾಶ್ಬ್ಯಾಕ್ ಎನ್ನುವ ಆಕರ್ಷಕ ಸಂದೇಶಗಳನ್ನು ವಾಟ್ಸ್ಆಪ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಕಳುಹಿಸಲಾಗುತ್ತಿದೆ. ಇಂತಹ ಸಂದೇಶಗಳಲ್ಲಿರುವ...
ಜೈಪುರ: ರಾಜಸ್ಥಾನದ ಜೈಪುರದ ಐತಿಹಾಸಿಕ ಜೈ ಬಾಗ್ ಅರಮನೆಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಮಿಸೆಸ್ ಇಂಡಿಯಾ – ಸೀಸನ್ 15’ ಸೌಂದರ್ಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಪುತ್ತೂರು ಮೂಲದ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ, ಮೈತ್ರಿ ಇಲ್ಲ. ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಎಂದು ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನದಿಂದ, ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ನಿಖರ ಮೊಬಲಗಿನ ಕಟಾವಣೆ ಹಾಗೂ ಕಟಾವಣೆ ಮೊಬಲಗಿನ ತಿದ್ದುಪಡಿ...
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ...
ಪುತ್ತೂರು ಡಿ 26. ಉಡುಪಿ ತಾಲೂಕಿನ ಹೆಜಮಾಡಿಯಲ್ಲಿ ಬ್ರಹ್ಮ ಬೈದರ್ಕಲ ಗರಡಿಯಲ್ಲಿ ಜಾತ್ರೆಯ ದಿನ ಅಜ್ಜಿಯ ಚಿನ್ನ ಕಳ್ಳತನದ ಬಗ್ಗೆ ಸಿಸಿ ಕ್ಯಾಮರದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು. ಸದ್ರಿ ಕಲ್ಲಿಯರು ಇಂದು ಕೆಮ್ಮಿಂಜೆ ಷಣ್ಮುಖ...
ಚಿಕ್ಕಮಗಳೂರು (ಡಿ.25): ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಅವರು ಸಾಬೀತುಪಡಿಸಿದ್ದಾರೆ. ಸ್ವಂತ ಕಾರಿಗೆ ‘ಪೊಲೀಸ್’ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜೊತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ...