ಪುತ್ತೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಚ್.ಮಹಮ್ಮದ್ ಆಲಿ ಅವರು ನೇಮಕಗೊಂಡಿದ್ದಾರೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ಸಂಬಂಧಿಕನೇ...
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್...
ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ “ಸಮಾಜಶಾಸ್ತ್ರ ವಿಚಾರ ವೇದಿಕೆಯ ಉದ್ಘಾಟನೆ ಹಾಗೂ “ಯುವಕರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನಲ್ಲಿ ಆಯೋಜಿಸಲಾಯಿತು....
ಪುನೀತ್ ರಾಜ್ಕುಮಾರ್ ನಿಧನಕ್ಕೆ ನಾಲ್ಕು ವರ್ಷಗಳು ಕಳೆದಿವೆ. ಅಕಾಲಿಕ ಮರಣದಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿತ್ತು. ಅಕ್ಟೋಬರ್ 29, 2021ರಂದು ಅವರು ನಿಧನ ಹೊಂದಿದ್ದರು. ಅವರ ಅಕಾಲಿಕ ನಿಧನದ ಹಿಂದಿನ ದಿನದ ಘಟನೆಗಳು, ಗಂಧದಗುಡಿ ಕನಸು...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ...
ಬೆಂಗಳೂರು : ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್...
ಬೀದಿ ನಾಯಿಗಳ ಹಾವಳಿಯ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಷ್ಕ್ರಿಯವಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ನಿಯಮಗಳನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳ ಕುರಿತು ಅನುಸರಣಾ ಅಫಿಡವಿಟ್ಗಳನ್ನು...
ವಿಟ್ಲ: ಸಮನ್ವಯ ಆರ್ಟ್ಸ್ & ಸ್ಪೋರ್ಟ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ವತಿಯಿಂದ ಸಾಲೆತ್ತೂರು ಮೈದಾನ್ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು AK ಅನ್ಸಾಫ್ ಅವರು...
ಮಂಗಳೂರು:ಅಕ್ಟೋಬರ್ 27: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ...