ಪುತ್ತೂರು:ದಿನಾಂಕ 13.12.2025 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾ ವಿಭಾಗದ ಮೌಲ್ಯ ಯು.ಪಿ ಇವರು ಕವನ ವಾಚನ ಸ್ಪರ್ಧೆಯಲ್ಲಿ...
ಮಂಗಳೂರು:ಡಿಸೆಂಬರ್19: ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹದೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ ಅನಿರೀಕ್ಷಿತ...
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್...
ಪುತ್ತೂರು: ಕಳೆದ ಎರಡು ದಿನಗಳಿಂದ ಪುತ್ತೂರಿನ ಬಸ್ ನಿಲ್ದಾಣ ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಆಶ್ರಯವಿಲ್ಲದೆ ತಂಗುತ್ತಿದ್ದ ಒಂಟಿ ಮಹಿಳೆಯೊಬ್ಬರನ್ನು ರೋಟರಿ ಕ್ಲಬ್ ಪುತ್ತೂರು ಯುವದ ಮಾನವೀಯ ಕಾರ್ಯಚಟುವಟಿಕೆಯ ಮೂಲಕ ರಕ್ಷಿಸಿ, ಸೂಕ್ತ ಪುನರ್ವಸತಿ...
ಪುತ್ತೂರು:ಪುರುಷರ ಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್...
ಬೆಳ್ತಂಗಡಿ: ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬರಿಗೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಗಡಿಪಾರು ಆದೇಶ ಜಾರಿಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಮಹೇಶ್ ಶೆಟ್ಟಿ ತಿಮರೋಡಿ ಎಂಬಾತನನ್ನು ಈ ಹಿಂದಿನ ಆದೇಶದಂತೆ ಮತ್ತೆ ಪರಿಷೀಲನೆ ಮಾಡಿ...
ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು ಸಚಿವರ ಕ್ಷಮೆಯಾಚನೆಗೆ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸರಿಂದ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಮಾರ್ಗಸೂಚಿಗಳು 1.ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್ ಗಳು, ರೆಸ್ಟೋರೆಂಟ್ ಗಳು,ಕ್ಲಬ್ ಗಳು,ರೆಸಾರ್ಟ್ ಗಳು ಮತ್ತು...
ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಳೆಯ ವಾಹನಗಳ (Vehicle) ಸಂಖ್ಯೆ ಹೆಚ್ಚಾಗುತ್ತಿವೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವು ಕೂಡ ಹೆಚ್ಚಾಗುತ್ತಿದ್ದು, ವಾಹನ ಮಾಲೀಕರು ಮಾತ್ರ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಹಿಂದೇಟು ಹಾಕುತ್ತಿದ್ದಾರೆ.ಆದ್ರೆ,...
ಪುತ್ತೂರು: ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ತೀವ್ರಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 11.3 ಲಕ್ಷ ರೂ. ವೆಚ್ಚದಲ್ಲಿ ಡಾಂಬರು ಪ್ಯಾಚ್ ವರ್ಕ್ಗೆ ಅನುಮೋದನೆ ನೀಡಿ...