ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ ಫೋಟೋ ಇದೀಗ ವೈರಲ್ ಆಗಿದೆ. ...
ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಹಣದಿಂದ ಸಾಕಷ್ಟು ಬಡ ಮಹಿಳೆಯರ ಬದುಕು ಬದಲಾಗಿದೆ. ಈ ಹಣದಿಂದ ಹಲವರು ಚಿನ್ನ, ಸೀರೆ, ಮನೆ ಸಾಮಾಗ್ರಿಗಳನ್ನ ಕೊಂಡುಕೊಂಡಿದ್ದರೆ, ಇನ್ನೂ ಕೆಲವರು ಅದರಿಂದ ಬದುಕು ಕಟ್ಟಿಕೊಳ್ತಿದ್ದಾರೆ. ಆದರೆ ಇಲ್ಲೊಬ್ಬ ವೃದ್ದೆ...
ಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಕೈಗೆ ಬ್ಲೇಡಿನಿಂದ ತರಚಿದ ಘಟನೆಯ ಬಗ್ಗೆ ಕೂಲಂಕುಶವಾಗಿ , ನ್ಯಾಯಯುತವಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪುತ್ತೂರು ಶಾಸಕರು ಸೂಚನೆಯನ್ನು ನೀಡಿದ್ದಾರೆ. ಭಾನುವಾರ ಪ್ರಕರಣಕ್ಕೆ...
ಪುತ್ತೂರು 26/08/24 ರಂದು 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿಕ್ಕಿದೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಕೂಡ ನಡೆಯಲಿದೆ ಈ ಪ್ರಯುಕ್ತ...
ಪುತ್ತಿಲ ಪರಿವಾರದ ನಾಯಕ ಕರಾವಳಿಯ ಹಿಂದೂ ಪಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಿಳೆ ಮತ್ತು ಅರುಣ್ ಕುಮಾರ್ ಪುತ್ತಿಲ ನಡುವಿನ ಮಾತುಕತೆಗಳು,...
ಬೆಂಗಳೂರು: ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ ಎನ್ನಲಾಗಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ನಾಳೆ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ...
ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ...
ಪುತ್ತೂರು: ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯಾಟದ ಸಂದರ್ಭ ರಾತ್ರಿ ದೇವಳದ ಗದ್ದೆಯಲ್ಲಿ ಸುತ್ತಾಡುತ್ತಿದ್ದ ಛತ್ತೀಸ್ ಗಡ ಮೂಲದ ಮಾನಸಿಕ ಅಸ್ವಸ್ಥನನ್ನು ಹಿಂದೂ ಸಂಘಟೆನೆಯ ಕಾರ್ಯಕರ್ತರು ಮಂಗಳೂರಿಗೆ...
ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು...
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವ ಹಿನ್ನೆಲೆಯಲ್ಲಿ ಕುಶಾಲನಗರದ ಕಾವೇರಿ ಹೋಂಡಾ ದ್ವಿಚಕ್ರ ಶೋ ರೂಂ ನಲ್ಲಿ ಸಾರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದರು. ಒಂದರಿಂದ ನಾಲ್ಕು ವರ್ಷ ಮಕ್ಕಳಿಗೆ ಸೀಟ್ ಬೆಲ್ಟ್...