ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು...
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವ ಹಿನ್ನೆಲೆಯಲ್ಲಿ ಕುಶಾಲನಗರದ ಕಾವೇರಿ ಹೋಂಡಾ ದ್ವಿಚಕ್ರ ಶೋ ರೂಂ ನಲ್ಲಿ ಸಾರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದರು. ಒಂದರಿಂದ ನಾಲ್ಕು ವರ್ಷ ಮಕ್ಕಳಿಗೆ ಸೀಟ್ ಬೆಲ್ಟ್...
ನೆಲ್ಯಾಡಿ:ಕಡಬ ತಾಲೂಕಿನ ಪುಟ್ಟಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರದ 2ನೇ ದಿನವಾದ ಅ.23ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಅಧ್ಯಕ್ಷರುಗಳು, ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು, ಜನಜಾಗೃತಿ ವೇದಿಕೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ನಿವಾಸಿ ಲತೀಫ್ ಅವರು ವೃತ್ತಿಯಲ್ಲಿ ಕೇಬಲ್ ಆಪರೇಟರ್ ಆಗಿದ್ದು ಕರ್ತವ್ಯ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅಘಾತಕ್ಕೆ ಒಳಗಾಗಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಡು ಬಡವರಾಗಿದ್ದು...
ಪುತ್ತೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ನಡೆಸಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ಆ.23ರಂದು ರಾತ್ರಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಸಾರಮ್ಮ ಅವರು...
ಗ್ರಾಹಕರೊಬ್ಬರಿಗೆ ಟಿ.ವಿ. ಖರೀದಿಸಲು ನೀಡಿದ್ದ ಸಾಲದ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ ಬಜಾಜ್ ಫೈನಾನ್ಸ್ ಕಂಪೆನಿಯ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ. ಬಜಾಜ್ ಫೈನಾನ್ಸ್ ಕಂಪೆನಿಯು ಗ್ರಾಹಕರಾದ ಸುಂಟಿಕೊಪ್ಪ...
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಪತಿ ಮಹಾಶಯನೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ...
ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಾಳೆ ಸಾಕ್ಷಿ ಹೇಳಲಿರುವ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶಾ ಫೋಗಟ್ ಆರೋಪಿಸಿದ್ದಾರೆ. ಆದರೆ, ದೆಹಲಿ...
ಪುತ್ತೂರು : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿದ ಘಟನೆ ಕೋರ್ಟ್ ರಸ್ತೆಯಲ್ಲಿ ನಡೆದಿದೆ. (ಜು.22) ನಿನ್ನೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕೋರ್ಟ್ ರಸ್ತೆಯಲ್ಲಿರುವ ಬ್ಲಾಕ್ ಡೈಮಂಡ್ ಶಾಪ್ ಗೆ ಬೆಂಕಿ ಹಾಕಲು...
ಪುತ್ತೂರು: ನಗರ ಸ್ಥಳಿಯ ಸಂಸ್ಥೆಗಳ -2024ರ 10ನೇ ಅವಧಿಯ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆಯನ್ನು ನಡೆಸುವ ಕುರಿತು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಯವರ ಕಾರ್ಯಾಲಯ ಪುತ್ತೂರು ಉಪ ವಿಭಾಗದಿಂದ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ...