ಮುಂಡೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆ ಡಿ.29ರಂದು ನಡೆಯಲಿದೆ. ಡಿ.17ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಡಿ.21ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ...
ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ...
ಜಾಮೀನು ಆದೇಶ ಹೊರಡಿಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಮಹಾರಾಷ್ಟ್ರದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತಾರಾ ಜಿಲ್ಲಾ ಮತ್ತು ಸತ್ರ...
ಆಗಸ್ಟ್ 15, 1947 ರಂದು ಇದ್ದಂತೆ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವು ಬದಲಾಗದೆ ಉಳಿಯುತ್ತದೆ ಎಂದು ಪೂಜಾ ಸ್ಥಳಗಳ ಕಾಯಿದೆಯು ಸೂಚಿಸುತ್ತದೆ. 1991 ರ ಪೂಜಾ ಸ್ಥಳಗಳ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ...
ಬೆಂಗಳೂರು: ಉತ್ತರ ಪ್ರದೇಶ ಮೂಲದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಅವರ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ....
ಆನೆಗಳಿಂದ ಕಾಡಿನಂಚಿನಲ್ಲಿರುವ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬೇಡಿಕೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಕಟುವಾಗಿ ಟೀಕಿಸಿದರು. ‘ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಮುನೀರ್ ಮತ್ತು ಉಪಾಧ್ಯಕ್ಷರಾಗಿ ನಮಿತಾ ಆಯ್ಕೆಯಾಗಿದ್ದಾರೆ. ನೆಕ್ಕಿಲಾಡಿ ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಡಿ. ಮತ್ತು ಸದಸ್ಯ ವಿಜಯ ಕುಮಾರ್ ಅವರ...
ಬೆಳಗಾವಿ : ಪಂಚಮಸಾಲಿ ಹೋರಾಟವನ್ನೇ ಸಿಎಂ ಸಿದ್ದರಾಮಯ್ಯ ಸಂವಿಧಾನ ವಿರೋಧ ಎಂದು ಹೇಳಿಕೆ ನೀಡಿದ್ದು ಖಂಡನೀಯ. ಒಂದುವೇಳೆ ಹೋರಾಟ ಸಂವಿಧಾನ ವಿರೋಧಿ ಆಗಿದ್ದರೆ ನಮಗೆ ಬೆಂಬಲಿಸಿದ ಶಾಸಕರನ್ನು ತಾಕತ್ತಿದ್ದರೆ ಅಮಾನತುಗೊಳಿಸಿ ಎಂದು ಪಂಚಮಸಾಲಿ ಪೀಠದ ಕೂಡಲಸಂಗಮ...
ಅಡಿಕೆ ಕ್ಯಾನ್ಸರ್ಕಾರಕ ಅಲ್ಲ, ಬದಲಾಗಿ ಅಡಿಕೆಯಿಂದ ಕ್ಯಾನ್ಸರ್ ಕಣಗಳು ತಟಸ್ಥಗೊಳ್ಳುತ್ತವೆ ಎನ್ನುವ ಮಹತ್ವದ ಅಂಶವನ್ನು ಈ ಕುರಿತು ಅಧ್ಯಯನ ನಡೆಸಿದ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೆಲವು ದಿನಗಳ ಹಿಂದೆ ಅಡಿಕೆಯನ್ನು...
ಬೆಳಗಾವಿ: ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಎಂಎಲ್ಸಿ ಐವನ್ ಡಿಸೋಜ ಅವರು ಧ್ವನಿ ಎತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಹೈಕೋರ್ಟ್...