ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ...
ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ...
ಬೆಳ್ತಂಗಡಿ: ಹಿಟಾಚಿ ಬಳಸಿ ಮಿತ್ತಬಾಗಿಲಿನ ಪರಾರಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮಸ್ಥರೇ ಸೇರಿ ಅಟ್ಟಾಡಿಸಿ ಓಡಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪರಾರಿಗೆ ಆಗಮಿಸಿದ್ದ ಸಮೀರ್ ಕಕ್ಕಿಂಜೆ ಎಂಬಾತ ಹಿಟಾಚಿ ಹಾಗೂ ಟಿಪ್ಪರ್ ಬಳಸಿ...
ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ವೇಳೆ ನಡೆದ ಗೊಂದಲದ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ಮೂವರು ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ವೈರಲ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ....
ಪುತ್ತೂರು: ಡಿ.12.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದೇಶ ಮತ್ತು ರಾಜ್ಯದಲ್ಲಿ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಮೂಡಿ ಬರುತ್ತಿದ್ದು, ವಿರೋಧ ಪಕ್ಷಗಳು ಮಾಡಬೇಕಾದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಸರಕಾರಗಳು ಕೆಲವೊಂದು ಜನವಿರೋಧಿ ಕಾರ್ಯಗಳನ್ನು...
ಬೆಂಗಳೂರು, ಡಿ. 12):ಕೋಲಾರ ಜಿಲ್ಲೆಯ ಮುಳಬಾಗಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ. ...
ಕಡಬ- ಪಂಜ ರಸ್ತೆ ಗುಂಡಿಗಳಿಗೆ ತೇಪೆ ಕಾರ್ಯ ಕಡಬ: ಕಡಬ- ಪಂಜ ಪ್ರಮುಖ ಜಿಲ್ಲಾ ರಸ್ತೆಯಲ್ಲಿ ಮರಣ ಗುಂಡಿಗಳು ಸೃಷ್ಟಿಯಾಗಿ ವಾಹನ ಸವಾರರು ನಿತ್ಯ ಪರದಾಟ ಮಾಡುತ್ತಿದ್ದರು. ವಾಹನಗಳು ರಸ್ತೆ ಗುಂಡಿಗೆ ಬಿದ್ದು ಅಪಘಾತಗಳೂ ಸಂಭವಿಸಿತ್ತು....
ಬೆಳಗಾವಿ: ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ...
ಪುತ್ತೂರು: ಪತ್ರಕರ್ತ ಸಿದ್ದೀಕ್ ಕುಂಬ್ರ ಅವರು ಡಿ.12ರಂದು ತನ್ನ ಪತ್ನಿ ಹಾಗೂ ಪುತ್ರನೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿದ್ದಾರೆ.