ಪುತ್ತೂರು: ಬಿಲ್ಲವ ಬ್ರಿಗೇಡ್ ಪುತ್ತೂರು ಇದರ ಪಡ್ಡಾಯೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ಯತೀಶ್ ಅಮೀನ್ ನೆಲಪ್ಪಾಲು ಹಾಗೂ ಕಾರ್ಯದರ್ಶಿಯಾಗಿ ಗೌತಮ್ ಅಂಚನ್ ನೆಲಪ್ಪಾಲು ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ರಾಜಕುಮಾರ್ ಪಡ್ಡಾಯೂರು, ತೇಜರಾಜ್ ಪಟ್ಟೆ, ದಿವಾಕರ ನೆಲಪ್ಪಾಲು, ತೇಜಸ್...
ಹೈದರಾಬಾದ್: ಗಲ್ಫ್ನಿಂದ ಮರಳಿದ್ದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಮಂಚದಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ನಂಬಿಸಲು ಯತ್ನಿಸಿದ ಭೀಕರ ಘಟನೆ ನಿಜಾಮಾಬಾದ್ ನಲ್ಲಿ ಬೆಳಕಿಗೆ ಬಂದಿದೆ....
ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ ಘಟನೆಯ ಭಯಾನಕ...
ಮಂಗಳೂರು, : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ...
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ)...
ಪುತ್ತೂರು: ಪುತ್ತೂರು ತಾಲೂಕು ಮುಂಡೂರು ಗ್ರಾಮ ಕೊಡಂಕೀರಿ ನಿವಾಸಿ ಪದ್ಮನಾಭನಾಯ್ಕರ ತೋಟ ಜೀವನದ ಆಧಾರವಾಗಿರುವ ಅಡಿಕೆ ತೋಟ,ಆದರೆ ಇವತ್ತು ಈ ಇಡೀ ತೋಟ ಹಾಳಾಗುವ ಸ್ಥಿತಿಗೆ ಬಂದು ನಿಂತಿದೆ. ನೆರೆಯ ಮನೆಯವರು ಸ್ವಾಭಾವಿಕವಾಗಿ ನೀರು ಹರಿದು...
ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ...
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ...
ಪುತ್ತೂರು: ಬಿಲ್ಲವ ಸಮಾಜವನ್ನು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಸಂಘಟಿತಗೊಳಿಸಿ, ಸಮಾಜ ಸೇವೆಯ ಕಾರ್ಯಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ಬೆಳ್ಳಿಪ್ಪಾಡಿ ಗ್ರಾಮ ಸಮಿತಿ ಅಧಿಕೃತವಾಗಿ ರಚಿಸಲಾಯಿತು. ನೂತನ ಗ್ರಾಮ...
ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಒಡಿಶಾದ...