ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಡೆಗೋಡೆ, ಕಿಂಡಿಅಣೆಕಟ್ಟು ಮತ್ತು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಕೊಳವೆ ಬಾವಿ ಮಂಜೂರಾತಿಗೆ ಆಗ್ರಹಿಸಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಖಾತೆ ಸಚಿವರಾದ ಬೋಸರಾಜು ಅವರಿಗೆ ಪುತ್ತೂರು...
ಯುದ್ಧದ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ಧಾರ ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವೆ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್ ಕೂಟದ ಇನ್ನುಳಿದ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಯುದ್ಧದ ಭೀತಿ ಹೆಚ್ಚಾಗಿದೆ, ಹೀಗಾಗಿ ಪ್ಲೇ ಆಫ್ಸ್ ಸೇರಿ ಇನ್ನೂ...
‘ಆಪರೇಷನ್ ಸಿಂದೂರ’ದ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ ಇಂದು ರಾಜ್ಯ ಕಾಂಗ್ರೆಸ್ ವತಿಯಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗ್ಗೆ 9:30ಕ್ಕೆ ಆರಂಭವಾಗುವ ಈ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದು, ಬೆಂಗಳೂರಿನ ಕೆ.ಆರ್.ವೃತ್ತದಿಂದ ಚಿನ್ನಸ್ವಾಮಿ...
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು ದಿನಾಂಕ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ...
ಪಾಟ್ನಾ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತ ನಿನ್ನೆ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದೆ. ಈ ಐತಿಹಾಸಿಕ ದಿನದಂದೇ ಬಿಹಾರದಲ್ಲಿ ಜನಿಸಿದ ಹೆಣ್ಣು ಶಿಶುವಿಗೆ ಪೋಷಕರು ಸಿಂಧೂರ ಎಂದು ಹೆಸರಿಟ್ಟು ಸಂಭ್ರಮಿಸಿದ್ದಾರೆ....
ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ....
ಹೊಸದಿಲ್ಲಿ: ಪಹಲ್ಗಾಮ್ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತ ಆರಂಭಿಸಿರುವ ಆಪರೇಷನ್ ಸಿಂದೂರ ಮುಂದುವರಿದಿದ್ದು, ಗುರುವಾರ ಸಂಜೆ ಪೆಟ್ಟು ತಿಂದ ಬಳಿಕವೂ ಪಾಕಿಸ್ಥಾನ ಪ್ರತಿದಾಳಿಯ ದುಸ್ಸಾಹಸಕ್ಕೆ ಮುಂದಾಗಿದ್ದು, ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಗೆ ಮುಂದಾಗಿದೆ....
ಪಾಕ್ ಭಾರತದ ನಾಗರಿಕರನ್ನು ಗುರಿಯಾಗಿಸಿಕೊಂಡು ಡ್ರೋನ್, ಕ್ಷಿಪಣಿ ದಾಳಿ ನಡೆಸುತ್ತಿದೆ. ಇದೀಗ ಭಾರತೀಯ ಸೇನೆ ಜಮ್ಮು ಕಾಶ್ಮೀರ, ಪಂಜಾಬ್ ಮುಂತಾದೆಡೆ ನಡೆದ ದಾಳಿಯನ್ನು ವಿಫಲಗೊಳಿಸಿದೆ. ಆಗಸದಲ್ಲೇ ಡ್ರೋನ್, ಕ್ಷಿಪಣಿಯನ್ನು ಹೊಡೆದುರುಳಿಸಲಾಗಿದೆ. ಇತ್ತ ಪಾಕ್ ದಾಳಿಯಿಂದಾಗಿ ಹಿಮಾಚಲ...
ಪುತ್ತೂರು: ಐತಿಹಾಸಿಕ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ದಿ ಕಾಮಗಾರಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ...
ಕಾರ್ಕಳ: ಸುಹಾಸ್ ಹತ್ಯೆ ಪ್ರಕರಣವನ್ನು ಎನ್ಐಎ ಗೆ ವಹಿಸುವಂತೆ ಕರಾವಳಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಿಸಲಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿದ ಗುಮಾನಿ...