ದಕ್ಷಿಣಕನ್ನಡ : ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ ದೈವವಾದ ಸ್ವಾಮಿ ಕೊರಗಜ್ಜನಿಗೆ ತಮ್ಮ ಹರಕೆ ಕೋಲ ಸೇವೆಯನ್ನು ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಮೇ.18 ಸೋಮವಾರದಂದು ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು...
ಬೆಳಗಾವಿ: ಹೆಚ್ಚಿನ ಬಡ್ಡಿದರದ ಆಮಿಷ ಹಾಗೂ ಸೋಷಿಯಲ್ ಮೀಡಿಯಾ ಪ್ರಚಾರದ ಮೂಲಕ ಸಾರ್ವಜನಿಕರನ್ನು ನಂಬಿಸಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್ನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು: ಅಭಿವೃದ್ಧಿ ಕೆಲಸಗಳನ್ನು ಮಾಡುವ ಕೆಲವೊಮ್ಮೆ ಕಠಿಣ ನಿರ್ಧಾರಗಳು ಅಗತ್ಯ. ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವಿಗೆ ಆಕ್ಷೇಪಣೆಯಿತ್ತು. ಅದನ್ನು ತಳ್ಳಿ ಹಾಕಿ ತೆರವುಗೊಳಿಸಲಾಗಿದೆ. ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿಗಳು ಕಟ್ಟಡ...
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪದ್ಮುಂಜದ ಗಾಡಕೋಡಿ ಎಂಬಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಡ್ಕಾನ್ಸ್ಟೇಬಲ್ರೋರ್ವರ ಮನೆಗೆ ಕಳ್ಳರು ನುಗ್ಗಿ ಸುಮಾರು 15.80 ಲಕ್ಷ ರೂ. ಮೌಲ್ಯದ ನಗ-ನಗದನ್ನು ಕಳವುಗೈದ ಘಟನೆ ಮೇ 15ರಂದು ಬೆಳಗ್ಗೆ...
ಮೂಡುಬಿದ್ರೆ: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಆರೋಪಿಗಳಾದ ಮಹಮ್ಮದ್ ಆರೀಪ್ ಮತ್ತು ಇಮ್ರಾನ್ ಎಂಬುವವರನ್ನು ಬಂಧಿಸಲಾಗಿದ್ದು,...
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮೇ.15 ರಂದು ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಸಲ್ಲಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ,...
ಪುತ್ತೂರು: ಪುತ್ತೂರು-ಬೊಳುವಾರು ಎಂಬಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ವಿದ್ಯುತ್ ಮಾರ್ಗದ ಸ್ಥಳಾಂತರ ಕಾಮಗಾರಿ ಇರುವುದರಿಂದ, ಮೇ.16ರಂದು ಪೂರ್ವಾಹ್ನ 10.೦೦ರಿಂದ ಸಾಯಂಕಾಲ 5:30 ಗಂಟೆಯವರೆಗೆ ಪುತ್ತೂರು- ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ...
ಅಲ್ಕೊಹಾಲ್ ಇನ್ ಬೇವರೇಜ್ ನೀತಿಯಿಂದಾಗಿ ಕಡಿಮೆಯಾದ ಬೆಲೆ ಬೆಂಗಳೂರು: ಅಬಕಾರಿ ತೆರಿಗೆ ಪರಿಷ್ಕರಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಯರ್ ಮತ್ತು ವಿಸ್ಕಿ ಬೆಲೆ ತುಸು ಇಳಿಕೆ ಮಾಡಿ ಮದ್ಯಪ್ರಿಯರು ಖುಷಿಪಡುವ ಸುದ್ದಿ ಕೊಟ್ಟಿದೆ. ಕರ್ನಾಟಕದಲ್ಲಿ...
ನವದೆಹಲಿ: ವಾಹನ ಸವಾರರಿಗೆ ತೈಲ ಕಂಪನಿಗಳು ಬಿಗ್ ಶಾಕ್ ನೀಡಿದ್ದು, ಶುಕ್ರವಾರ (ಮೇ 15) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಿಢೀರ್ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ,...