ಆ 11: ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಟ್ರಸ್ಟ್ ನ ಸಭೆಯು ಶಾಸಕರಾದ ಅಶೋಕ್ ಕುಮಾರ್ ಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು....
ಕೋಡಿಂಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ….. ಬಿಡುಗಡೆಗೊಳಿಸಲಾಯಿತು…..
ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್...
ಮೈಸೂರು: “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಾಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್...
ತುರ್ತು ಸೇವೆಯಲ್ಲಿ ಸದಾ ಹೆಸರುವಾಸಿಯಾಗಿರುವ.. ಮತ್ತು ತುರ್ತು ಎತ್ತರದಲ್ಲಿ ಯುವಕರಿಗೆ ಪ್ರೇರೇಪಿಸುವ ಸತತ..12753 ಯುವಕರಿಂದ ರಕ್ತದಾನ ಮಾಡಿದ ಹೆಮ್ಮೆಯ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮತ್ತು ಪ್ರಾದೇಶಿಕ ರಕ್ತಪೂರ್ಣ...
ದಕ್ಷಿಣ ಕನ್ನಡ ಜಿಲ್ಲೆಯ ಸ್ಪರ್ಧಾತ್ಮಕ ಯುಗದ ಇತಿಹಾಸದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ವಿವಿಧ ಆಯಾಮಗಳಲ್ಲಿ ಯುವ ಜನತೆಯಲ್ಲಿ ಅರಿವನ್ನು ಮೂಡಿಸಿ ಕಳೆದ ಹಲವು ವರ್ಷಗಳಿಂದ ಈಚೆಗೆ 150ಕ್ಕೂ ಅಧಿಕ ಯುವ ಸ್ಪರ್ಧಾರ್ಥಿಗಳು ಬ್ಯಾಂಕಿಂಗ್, ಪೊಲೀಸ್,...
ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು...
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ( ರಿ ) ಅನಂತಾಡಿ.ಇದರ 2024- 25 ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅದರಂತೆ...
ಬಂಟ್ವಾಳ : ನಾರಾಯಣ ಗುರುಗಳು ಬಿಂಬ ದರ್ಪಣವನ್ನು (ಕನ್ನಡಿಯನ್ನು) ಪ್ರತಿಷ್ಠಾಪಿಸಿ “ನಿಮ್ಮೊಳಗಿರುವ ಭಗವಂತನನ್ನು ಕಾಣಲು ಭಕ್ತಿ ಶ್ರದ್ಧೆಯಿಂದ ಪ್ರಯತ್ನಿಸಿ” ಎಂದು ಮಾನವಕುಲಕ್ಕೆ ಸಾರಿದ ಆ ಗುರುಗಳ ತತ್ವಯುಕ್ತವಾದ ಸಂದೇಶ ಎಲ್ಲರಿಗೂ ಆದರ್ಶ ಎಂದು ಯುವವಾಹಿನಿ ಬಂಟ್ವಾಳ...
ಪುತ್ತೂರು :ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಾಲಿಂಗೇಶ್ವರ ದೇವಸ್ಥಾನ ದ ವರಮಹಾಲಕ್ಷ್ಮಿ ಪೂಜಾ ಸಮಿತಿಗೆ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪ್ರೇಮಲತಾ,ಉಪಾಧ್ಯಕ್ಷರಾಗಿ ಪ್ರಮೀಳಾ ಮೋಹನ್ ಪಕ್ಕಳ,,ಮಮತ ಮೋನಪ್ಪ ಗೌಡ ಪಮ್ಮಮಜಲು *ಕಾರ್ಯದರ್ಶಿಗಳಾಗಿ ವೇದಾವತಿ ವಾಸಪ್ಪ ಗೌಡ ಪಮ್ಮನಮಜಲುಜೊತೆಕಾರ್ಯದರ್ಶಿಗಳಾಗಿ...